೨.೧ ಲೋಹದ ಪ್ರಮಿತಿ ದೇಶವೊಂದರಲ್ಲಿ ಬಳಸುವ ಪ್ರಮಾಣಕ ಹಣಕ್ಕೆ (standard money) ವಿತ್ತೀಯ ಪ್ರಮಿತಿ ಎಂದು ಹೆಸರು. ಪ್ರಮಾಣಕ ಹಣವು ಸರಕಾರವೇ ಬಿಡುಗಡೆ ಮಾಡುವ ಕಾನೂನುಬದ್ಧ ಹಣವಾಗಿರುತ್ತದೆ. ಆದುದರಿಂದ ವಿತ್ತೀಯ ಪ್ರಮಿತಿಯನ್ನು ದೇಶದ ವಿತ್ತೀಯ ...

ಹವಾಮಾನ ವೀಕ್ಷಣಾಲಯ ಸಿಬ್ಬಂದಿ ಮುಷ್ಕರ ಹೂಡಿದ್ದರು. ದೂರ ದರ್ಶನದ ಹವಾಮಾನ ವಾರ್ತೆಯಲ್ಲಿ ಪ್ರಕಟವಾದ ವರದಿ ಹೀಗಿತ್ತು. “ಇಂದಿನ ಹವಾಮಾನ ಇಲಾಖೆ ಸಿಬ್ಬಂದಿಗಳು ಮುಷ್ಕರ ಹೂಡಿರುವುದರಿಂದ ನಗರದಲ್ಲಿ ಇಂದು – ನಾಳೆ ಹವಾಮಾನ ಇರುವುದಿಲ್...

ಹನುಮಂತಣ್ಣಾ ಶನಿವಾರಣ್ಣಾ ಗುರುವಾರ್ ಶುಕ್ರಾರ್ ಬಾರಣ್ಣಾ ||ಪಲ್ಲ| ನಿನ್ನಾ ಮ್ಯಾಲೆ ಚಿನ್ನಾ ಚಲುವೇರ್ ಯಾಕೆ ಹಾಯ್ ಹಾಯ್ ಅಂತಾರೆ ಕಾಲೇಜ ಕಟ್ಟೀ ಹುಡುಗೂರ್ ಹುಡುಗೇರ್ ಬಾಯ್‍ಬಾಯ್ ಬಾಯ್‍ಬಾಯ್ ಬಿಡ್ತಾರೆ ||೧|| ದೇವ್ರೇ ಇಲ್ಲಾ ಅಂದಾ ಜಾನಿ ಜಾಯ್ಲ...

ಅವನು ಗಾಂಧಿಯ ಚಿತ್ರವನ್ನು ತದೇಕ ಚಿತ್ತದಿಂದ ನೋಡುತಿದ್ದ. ಇವನು ಗಾಂಧಿಯ ಪರಮ ಭಕ್ತನಿರಬಹುದೆಂದು ಊಹಿಸಿ “ಗಾಂಧಿಯಲ್ಲಿ ನೀನೇನು ಕಂಡೆ?” ಎಂದೆ. “ಗಾಂಧಿ ಟೋಪಿ ಬಿಸಿಲಿಗೆ ಬಹಳ ಆಕರ್ಷಕವಾಗಿದೆ” ಎಂದ. ‘ಅಯ್ಯೋ’ ಎಂದು ...

ಎಲ್ಲ ಮರೆತು ಹೋಗಲಿ ನಿನ್ನ ಪ್ರೀತಿ ಪ್ರೇಮಾ ಪ್ರಣಯ| ಮೋಸದಿಂದ ಹೊರ ಬಂದು ತಿಳಿಯಾಗುತಿದೆ ನನ್ನಯಾ ಹೃದಯ| ಶುದ್ಧಂತರಂಗದಿ ಪ್ರೀತಿಸಿ ನಿನ್ನ ಭಗ್ನವಾಗಿದೆನ್ನ ಹೃದಯ|| ಸ್ನೇಹದಿಂದ ಪ್ರೀತಿ ಬೆರೆತು ಅಂತರಿಕ್ಷಕೆ ಹಾರಿತು ಮನ| ಗಾಳಿಪಟದಂತೆ ಮೇಲಕ್ಕೇ...

ಅಡಿಕೆ ಸುಲಿಯುವುದು ಅತ್ಯಂತ ಕಷ್ಟಕರ ಕೆಲಸ. ಒಂದೇ ಗೊನೆಯಲ್ಲಿ ನಾನಾ ಬಗೆಯ ಅವಸ್ಥೆಯ ಅಡಿಕೆಗಳಿರುತ್ತವೆ. ಇವುಗಳನ್ನೆಲ್ಲ ಒಂದೊಂದಾಗಿ ಬಿಡಿಸಿ ಕಾಯಿಯಾದುದ್ದನ್ನು ಅಯ್ಕೆ ಮಾಡಿ ಸುಲಿಯುವುದಕ್ಕೆ ಸಮಯ ಹಿಡಿಯುತ್ತದೆ. ಮತ್ತು ಕೈ ಬೆರಳುಗಳಿಗೆ ಗಾಯವಾ...

ಕಾಡಿನೊಳೆಲ್ಲ ಕೂಡಿ ಬೆಳೆವಂತೆ ಬೆಳೆದೆಮ್ಮ ತೋಟದೊ ಳಡಗಿರ್‍ಪ ಅಲಫಲವನಾಯ್ಕೆಯೊಳು ಸಂಸ್ಕರಿಸಿ ತುಂ ಬಿಡುವಂತೆ ತುಂಬಿಹೆನಿಲ್ಲಿ ಬಿಡಿ ಬಿಡಿ ಕವನದಲಿ ಎ ನ್ನಡುಗೆಯನುಭವವಾ, ನೋಡಿದೊಡಾಕರ್ಷಿಸುವ ಕಡು ಪ್ಯಾಕಿಂಗ್ ಸೀಲಿಂಗ್ ಇಲ್ಲವೆಂದವಗಣಿಸದಿರಿ &#82...

ಓ ಶಿವೆಯೇ ! ಮಲ್ಲಿಗೆ ಹೂ ಬನದ ನಿವಾಸಿಯೇ… ಪ್ರೇಮದೆದೆಯ ನಡೆಮಡಿಯ ಹಾಸಿನ ಮೇಲೆ ಹೂಪಾದ ಮುದ್ರೆಯನೊತ್ತುತ್ತ ಬಾರೆ. ನಿನ್ನ ದರ್ಶಿಸುವ ಲೆಕ್ಕವಿರದ ಮೆಚ್ಚುಗೆಯ ನಯನಗಳಲಿ ಯುಗಾದಿ ಹಬ್ಬದ ಚಿಗುರು ಚಿಗುರು ಮಾವು, ಬೇವು ಹೊಂಗೆ ತರುಗಳ ಕುಂದದ ...

ವರ್ಷಕಾಲವಾಗಿತ್ತು. ಹಗಲಿರುಳು ಬಿಡದೆ ಸುರಿವ ಮಳೆಯಿಂದ ವೀರಪುರವು ಚಳಿಕಟ್ಟಿ ಹೋಗಿತ್ತು. ಜನರ ಕ್ರಿಯಾಕಲಾಪಗಳು ಉಡುಗಿ ಹೋಗಿದ್ದವು. ಗಟ್ಟದ ಸೀಮೆಯಿಂದ ಜಿನಸಿನ ಗಾಡಿಗಳು ಬರುವುದು ನಿಂತುಹೋದುದರಿಂದ, ವ್ಯಾಪಾರವೆಲ್ಲಾ ಸ್ತಬ್ಧವಾಗಿತ್ತು. ವ್ಯಾಪಾರ...

1...78910

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....