Day: May 8, 2021

ಹೂವಿನ ಭಾಷೆ

ಹೂವು ಮಿತಭಾಷಿ ಮರಿ ದುಂಬಿಯ ಜೊತೆ ಸ್ನೇಹ ಮಾಡುವುದು ಗಾಳಿಯೊಡನೆ ಲಲ್ಲೆಯಾಡುವುದು ಚಿಟ್ಟೆಯನೂ ಮಾತಿಗೆ ಎಳೆಯುವುದು ಪ್ರೀತಿಯೆ ಹೂವಿನ ಭಾಷೆ ಅದಿಲ್ಲದಿರಲು ಪೂರೈಸದು ಹೂವಿನೊಂದಿಗೆ ಮಾತಾಡುವ ಆಶೆ. […]

ಮುಸ್ಸಂಜೆಯ ಮಿಂಚು – ೧೮

ಅಧ್ಯಾಯ ೧೮ ಜಸ್ವಂತ್ ಮತ್ತೆ ನಿರಾಸೆ ಆಶ್ರಮದ ಕೆಲಸಗಳ ಮಧ್ಯೆ, ಮಿಂಚುವಿನ ಒಡನಾಟದಲ್ಲಿ ಹೆಚ್ಚು-ಕಡಿಮೆ ಜಸ್ವಂತ್ ಮರೆತೇಹೋಗಿದ್ದ. ಮೊದಮೊದಲು ಆಗೊಮ್ಮೆ ಈಗೊಮ್ಮೆ ನೆನಪಾಗಿ ಮನಸ್ಸು ಕದಡುತ್ತಿದ್ದರೂ ಇತ್ತೀಚೆಗೆ […]

ಓ ಸಾವೇ!

ನಿನ್ನ ಹಂದರದ ಪರದೆಯನ್ನೊಮ್ಮೆ ಕಳಚಿಟ್ಟುಬಿಡು. ಲೋಕದ ಮೋಹ ಮಕಾರಗಳು ಚಿಗುರುತಿವೆ. ದೆಸೆದಿಕ್ಕುಗಳು ಚೈತ್ರ ಚಿಗುರ ಮೀಯುತ್ತಿವೆ ಮನದ ಬನಿ ಕೆನೆಗಟ್ಟಿದೆ. ಓ..ಸಾವೇ ಕನಿಕರಿಸು ಕಾಡಿಗೆಯ ಕಣ್ಣು ಕಪೋಲದ […]