ಕುಡುಕನ ಮಕ್ಕಳು

ಅವನೊಬ್ಬ ದೊಡ್ಡ ಕುಡುಕ. ಕುಡಿದು, ಕುಡಿದು ಸ್ವರ್ಗ ಸೇರಿದ. ಮನೆಯ ತುಂಬಾ ಕುಡಿದು ಖಾಲಿ ಮಾಡಿದ ಬಾಟಲ್ ಇಟ್ಟಿದ್ದ. ಮಕ್ಕಳಿಗೆ ಅಪ್ಪನ ನೆನಪು ಬೇಡವಾಗಿತ್ತು. ಅವನ ದೊಡ್ಡ ಮಗಳು ಖಾಲಿ ಸೀಸೆಗೆ ಬಣ್ಣ ಬಳಿದು...

ಗಳಿಗೆಬಟ್ಟಲ ತಿರುವುಗಳಲ್ಲಿ – ೧೨೧

ಬೀಗಬಾರದ ರೊಟ್ಟಿ ಬಾಗಲಾರದ ಹಸಿವು ರೊಟ್ಟಿ ಪ್ರಶ್ನಿಸುವಂತಿಲ್ಲ ಹಸಿವು ಉತ್ತರಿಸಬೇಕಿಲ್ಲ ಯಥಾಸ್ಥಿತಿಯ ಗತಿಯಲಿ ರೊಟ್ಟಿಗೆ ಮುಖವಾಡದ ಮೇಲೆ ಮುಖವಾಡ ಹಸಿವಿಗೆ ಗೆಲುವಿನ ಠೇಂಕಾರ. *****