ಅಧ್ಯಾಯ ೨೧ ಸೂರಜ್ ಮದುವೆ ಸಂಚು ವೆಂಕಟೇಶ್‌ರವರು ‘ನಮ್ಮ ಮನೆಯ’ ಎಲ್ಲಾ ಜವಾಬ್ದಾರಿಯನ್ನು ಮೊಮ್ಮಗನ ಮೇಲೆ ವಹಿಸಿಬಿಟ್ಟು ‘ರಾಮ-ಕೃಷ್ಣಾ’ ಎಂದಿದ್ದುಬಿಟ್ಟಿದ್ದರು. ಸೂರಜ್ ಇಲ್ಲಿ ಬಂದಿರುವುದು ಆನೆಬಲ ಬಂದಂತಾಗಿದ್ದರೆ, ಮಗ-ಸೊಸೆಯ ದಿವ್ಯ ಮೌನ ಅವರನ್ನು ಖಿನ್ನರನ್ನಾಗಿಸಿತ್ತು....
ಅದೆಷ್ಟು ದಿನಗಳಾದವು ಕಸುವು ಹದಗೊಳ್ಳಲು ಕಾದು, ಬರುವ ನಿರೀಕ್ಷೆಗಳಲ್ಲಿಯೇ ನೆಟ್ಟ ಕಣ್ಣು ಬಿದಿರುಕೋಲಿನ ನಾದ ಕರ್‍ಣಕ್ಕಿಳಿಯದೇ ಕದಿರು ಕತ್ತರಿಸಿದ ಪೈರು ಆಕೆ ಆ ನೀಲಾಂಗನನ ಸುತ್ತ ನೆರೆದ ಗೋಪಿಕೆಯರ ಕಮಲದಳ ಕಣ್ಣುಗಳ ದಂತ ಕದಳಿ...