Day: June 10, 2021

ರಾಮನ ವಿರುದ್ಧ ದೆವ್ವದ ತರ್ಕ

ರಾಮಾಯಣ ಪಾರಾಯಣ ಮಾಡಿ ಮುಗಿಸಿದ್ದೆ, ರಾಮನವಮಿಯ ರಾತ್ರಿ. ರಾಮಚಂದ್ರನ ದಿವ್ಯಬದುಕ ಸ್ಮರಿಸುತ್ತ, ಅಂಥ ಬಾಳಿನ ಕನಸು ಕೂಡ ಕಾಣದ್ದಕ್ಕೆ ನನ್ನಂಥ ಪಾಪಿಗಳ ಶಪಿಸಿಕೊಳ್ಳುತ್ತ, ಒಬ್ಬನೇ ಒಳಕೋಣೆಯಲ್ಲಿ ಕೂತಿದ್ದೆ. […]