೧ ಸಮಯವಿದೆಯೆ ಪಪ್ಪಾ? ಆಚ ಗುಡ್ಡದಾಚೆ ಇದ ನದಿ ಆಹಾ! ಎಷ್ಟು ಚಂದ ಅದರ ತುದಿ ಅಬ್ಬಾ... ಎಷ್ಟು ದೊಡ್ಡ ಸುಳಿ ಹೇಗೋ ಪಾರಾದೆ ನುಸುಳಿ ಸರ್ರೆಂದು ಜಾರುವುದು ನುಣ್ಣನೆಯ ಹಾವು ಎದೆಯೆತ್ತರಕೂ ಹಾರುವುದು...
ಅಧ್ಯಾಯ ೨೪ ರಿತುವಿನ ಪ್ರೇಮಋತು ಆಶ್ರಮದಲ್ಲೀಗ ಅಲ್ಲೋಲಕಲ್ಲೋಲ, ಈ ವಯಸ್ಸಿನಲ್ಲಿ ಇವರಿಗೇನು ಬಂದಿತು? ಸಾಯುವ ವಯಸ್ಸಿನಲ್ಲಿ ಮದುವೆಯೇ ಎಂದು ‘ನಮ್ಮ ಮನೆ’ಯಲ್ಲಿ ಚರ್ಚೆಯೇ ಚರ್ಚೆ. ರಿತುವಿಗೂ ಇದು ಅನಿರೀಕ್ಷಿತವೇ. ಆದರೆ ಇದು ಅಸಹಜವೆಂದು ಅನ್ನಿಸದೆ,...
ಎಷ್ಟು ಸವರಿದರೂ ಮತ್ತೆ ಮತ್ತೆ ಮುಟ್ಟಬೇಕೆನ್ನಿಸುವ ಆತನ ಕದಪುಗಳ ತಟ್ಟಿ ಮುತ್ತಿಕ್ಕಿದಾಗಲೆಲ್ಲ ಅಕ್ಷರಗಳು ನನ್ನೊಳಗಿನ ಆತ್ಮದಂತೆ ಹರಿದಾಡುತ್ತವೆ. ಆತನ ತುಟಿಗಳ ಮೇಲೆ ಬೆರಳಾಡಿಸಿದಾಗೆಲ್ಲ ಅನೂಹ್ಯವಾದ ಬೆಸುಗೆ ಕರುಳ ಕೊಂಡಿಯಂತೆ ಒಳಗೊಳಗೆ ಬಲಿಯುತ್ತದೆ. ನನ್ನೊಳಗಿನ ಆತ್ಮದ...