
ರಂಗ ಹೀಗ ಅಂತ ಈವರೆಗೂ ಯಾರೂ ಸಷ್ಟ ನಿರ್ಧಾರಕ್ಕೆ ಬಂದಂತಿಲ್ಲ. ಡೀಸೆಂಟ್ ಅಂದುಕೂಂಡಾಗ ಮೋಸ್ಟ್ ಡಿಫರೆಂಟ್, ಮೇದು ಅಂದುಕೊಂಡರೆ ರಫ್ ಅಂಡ್ ಟಫ್, ಮುಂಗೋಪಿ ಪಟ್ಟ ಕಟ್ಟಿ ದೂರವಿಟ್ಟಾಗ ಅಂತಃಕರಣಿ, ಉಪಕಾರಿ ಅನ್ನುವಾಗಲೇ ಅಹಂಕಾರಿ, ಕೇಡು ಬಯಸದವನಂದ...
ನನ್ನ ಪ್ರೇಮದ ಕಡ ಎಷ್ಟು ದಿನ ಇಟ್ಟುಕೊಳ್ಳುವಿ ನೀ ಬಿದಿರಕೋಲಿನ ಸಖನೇ ನಾಳೆಗಾದರೂ ತೀರಿಸಿಬಿಡು ಹನಿಮುತ್ತಿದ ಕೆಂದಾವರೆಗಳು ನನ್ನ ತುಟಿಯಲ್ಲರಳಲಿ. ಬಿದಿರುಗಣೆ ಉಲಿತ ಸದ್ದಾಗದಂತೆ ನನ್ನಾತ್ಮವನ್ನೆ ಕಬಳಿಸುತ್ತಿದೆ. ಯಮುನೆ ತೀರದ ಕುಳಿರ್‍ಗಾಳಿ ತಣ...














