
ಆನೆ ಬಂತೊಂದಾನೆ ಆನೆ ಬಂತೇನೆ ಆನೆಯಷ್ಟೇ ದೊಡ್ಡ ಆನೆ ಸರಿ ತಾನೆ ಭಾರಿ ಕಂಭಗಳಂತೆ ಅದರ ಕೈಕಾಲು ಸೊಂಡಿಲೆಂದರೆ ತೂಗಿ ತೊನೆವ ಬಿಳಲು ದೊರಗು ಮೈ ಗೆರಸೆ ಕಿವಿ ಅದರಂತೆ ಗೋಣು ಏನೊ ಹೇಳಲು ಬಯಸುವಂಥ ಕಿರುಗಣ್ಣು ನೋಡಿದರೆ ಎಲ್ಲರೂ ಹೊರಬೀದಿಗಿಳಿದು ಎಂದಿ...
ಆಡು ಬಾಬಾ ಕೂಡು ಬಾಬಾ ಬೆಳಗಿನಂಗಳ ಹೊಳೆಯಲಿ ಹಾಡು ಬಾಬಾ ನೀಡು ಬಾಬಾ ನಿಜದ ನಿರ್‍ಮಲ ಕೊಳದಲಿ ||೧|| ಎತ್ತ ನೋಡಲಿ ಸುತ್ತ ಓಡಲಿ ಒಲವಿನಮೃತ ಮಿಲನಜಂ ಸತ್ಯ ಸೋಂಸೋಂ ತೋಂತೋಂ ತನನ ತಂತನ ತನನ ಓಂ ||೨|| ಗಾಳಿ ಬಿಂಗರಿ ಮುಗಿಲ ಸಿಂಗರಿ ತುಂಬಿ ತಿರುಗಿದ...
ಸಾಹಿತ್ಯದ ವಿದ್ಯಾರ್ಥಿಯಾಗಿದ್ದ ಅವನೊಬ್ಬ ಕಾಲೇಜ್ ಹುಡುಗ, ಷೇಕ್ಸ್ ಪಿಯರಿನ ರೋಮಿಯೋ ಜೂಲಿಯೆಟ್ ಕೂಲಂಕುಷವಾಗಿ ಓದಿದ. ಈಗ ಅವನ ಮನಸ್ಸು ಪ್ರೀತಿ ಪ್ರೇಮದಿಂದ ತುಂಬಿ ವಿಶಿಷ್ಟ ಪ್ರೇಮ ಪತ್ರ ಬರೆಯಲಾರಂಭಿಸಿದ. ಅದು ಪುಟ ಗಟ್ಟಲೆ ಆಯಿತು. ಅದನ್ನು ಒಮ್...
ಯಾರು ಕೊಯ್ದರೊ ಬೆಳೆಯ ನೆನ್ನೆ ನಗುತ್ತಿದ್ದ ನವಿಲುಗದ್ದೆಯಲ್ಲಿ? ರೆಪ್ಪೆ ಮುಚ್ಚಿದರಿಲ್ಲಿ ಕಪ್ಪೆ ತುಂಬಿದ ಬಾವಿ ಸಿಪ್ಪೆ ಸುಲಿಯುತ್ತಿದೆ ನೆನಪು ನಿದ್ದೆಯಲ್ಲಿ. ಕನಸುಗೊಬ್ಬರದಲ್ಲಿ ತೆನೆಯೊಡೆದ ಮನಸನ್ನು ನೆತ್ತರಲಿ ತೊಯ್ದವರು ಯಾರೊ ಕಾಣೆ ಬೆವರು ...
ಹೆಂಡತಿಯ ಮಾತ ಕೇಳಿದರೆ ಒಮ್ಮೊಮ್ಮೆ ಒಳ್ಳೆಯದೇ ಆಗುವುದು| ಅಗಾಗ ಅವಳಿಗೂ ಗಂಡ ನಾ ಹೇಳಿದಮಾತ ಕೇಳುವನೆಂಬ ನಂಬಿಕೆಯಲೆ ಜೀವನ ಸಾಗುವುದು|| ವಾರಕ್ಕೊಮ್ಮೆ ಸಂತೆ ಮಾಡೆಂದರೆ ಜೇಬಿಗೆ ಲಾಭವೇ ತಾನೆ| ತಿಂಗಳಿಗೊಮ್ಮೆ ಮನೆ ಸಾಮಾನು ತರಬೇಕೆಂದರೆ ಒಳ್ಳೆಯದೇ...
ಪರಿಸರಕ್ಕೆ ಕಂಟಕ ಪ್ರಾಯವಾಗಿ ವಾಯುಮಾಲಿನ್ಯವನ್ನು ಹದಗೆಡಿಸುವ, ಮತ್ತು ಭೂಮಿಯಲ್ಲಿ ಕರಗದೇ ರೈತರಿಗೆ ವೈರಿಯಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಎಲ್ಲರಿಗೂ ಗೊತ್ತು. ಇದು ಹೇಗೆ ಮಾಡಿದರೂ ನಾಶ ಹೊಂದಲಾರದು, ಕನಿಷ್ಟ ಮೂರು ನಾಲ್ಕು ನೂರು ವರ್ಷಗಳವರೆಗೆ ...
ಲೋಕದ ಡೊಂಕ ತಿದ್ದುವುದೆನ್ನ ಕಾಳಜಿಯಲ್ಲ ಲೋಕ ಶೋಕವನಿಳಿಸೆ ರಸ್ತೆಯೊಳು ಡೊಂಕಿರ ಬೇಕದುವೆ ಅವಘಡದ ವೇಗವಿಳಿಸುವುದು ಶಿಕ್ಷಣವೆಂದಾ ಡೊಂಕು ಕಬ್ಬನಗಿದು ತಿನ್ನದೆ ಸಕ್ಕರೆಗೊಳಿಸುವಾತುರಕೆನ್ನ ಕೊರಗಿಹುದು – ವಿಜ್ಞಾನೇಶ್ವರಾ *****...














