ಸಾಮೇರ ಮಠದಾಗ ಚಪ್ಪಲ್ಲು ಮಠಮಾಯ
ಸಾಮೇರ ಮಠದಾಗ ಚಪ್ಪಲ್ಲು ಮಠಮಾಯಾ ಅಯವತ್ತು ರೂಪಾಯಿ ಗಪ್ಪಗಾರಾ ||ಪಲ್ಲ|| ಬ್ಹಾಳ್ಬಾಳ ಭಕ್ತೀಲಿ ಕೈ ಮುಗುದು ಹೋಗಿದ್ದೆ ಜೋರ್‍ಜೋರು ಚಪ್ಪಲ್ಲು ಮಂಗಮಾಯಾ ಹುಳ್ಳುಳ್ಳ ಹುಣಿಸೆಣ್ಣು ಹಲ್ಲೆಲ್ಲ ಚಳ್ಳಣ್ಣು […]
ಸಾಮೇರ ಮಠದಾಗ ಚಪ್ಪಲ್ಲು ಮಠಮಾಯಾ ಅಯವತ್ತು ರೂಪಾಯಿ ಗಪ್ಪಗಾರಾ ||ಪಲ್ಲ|| ಬ್ಹಾಳ್ಬಾಳ ಭಕ್ತೀಲಿ ಕೈ ಮುಗುದು ಹೋಗಿದ್ದೆ ಜೋರ್‍ಜೋರು ಚಪ್ಪಲ್ಲು ಮಂಗಮಾಯಾ ಹುಳ್ಳುಳ್ಳ ಹುಣಿಸೆಣ್ಣು ಹಲ್ಲೆಲ್ಲ ಚಳ್ಳಣ್ಣು […]
“ವೆಂಕಟರಮಣ! ನನಗೆ ಪದ್ಮಾವತಿ ಯಂತಹ ಹೆಂಡತಿ ಕೊಡು” ಎಂದು ಬೇಡಿಕೊಂಡ ಒಬ್ಬ ಯುವ ಭಕ್ತ. “ಯಾಕೆ ನಿನ್ನ ಹೆಂಡತಿ ಕೂಡ ನಿನ್ನ ವಕ್ಷಸ್ಥಳದಲ್ಲಿ ಕೂತಿರಬೇಕಾ?” ಎಂದ ದೇವ. […]
ಕಾಂಟೆಸಾದಲ್ಲಿ ಕೂತಾಗ ಕಾವ್ಯವಾಗದಿದ್ದರೆ ಕುಂಟುನೆಪದ ಭವ್ಯತೆಯಲ್ಲಿ ಬತ್ತಿ ಹೋಗುತ್ತೇನೆ. ಉರಳುವ ಚಕ್ರದಲ್ಲಿ ನರಳುವ ಕರುಳು- ಕಾರಿರುಳ ಕಾರಲ್ಲಿ ಕಾಲಿಡುತ್ತಾನೆ ಕೌರವ; ವಂದಿ ಮಾಗಧರು ನಂದಿ ಹೋದ ಹಾದಿಯಲ್ಲಿ […]