Day: July 15, 2021

ಚಂದನಶಿಲ್ಪ

ವಿಂಧ್ಯಗಿರಿ ದೇವರು ಕಂದರ್ಪನ ಅವತಾರ ಪಾದಕ್ಕೆ ಕಮಲ ನೆತ್ತಿಗೆ ಚಂದ್ರ, ನಿಂತ ನಿಲುವು ರಾಗವೋ ವಿರಾಗವೋ ರವಿಯೇ ತಾರ ಬುವಿಯೇ ಮಂದ್ರ, ಕೆಳೆಗೆ ಬೆಳೆದ ಗಿಡಮರಗಳ ನಡುವೆ […]