Day: July 16, 2021

ಸಾಯುತ್ತಿರುವ ಕವಿಯ ಸಂದೇಶ, ಯುವಕರಿಗೆ

ಬರಲಿರುವ ಕಾಲದ ಯುವಕರೇ, ಇನ್ನೂ ಕಟ್ಟದಿರುವ ನಗರಗಳಲ್ಲಿ ಹುಟ್ಟದಿರುವ ಎಳೆಯ ಜೀವಗಳೇ, ಕ್ಷುದ್ರವಾಗಿ ಸತ್ತ ಈ ಮುದುಕನ ಮಾತನ್ನು ಕೇಳಿ. ತನ್ನ ಹೊಲವನ್ನು ಉತ್ತು ಬಿತ್ತದ ರೈತನಂತೆ. […]