ಹಸಿರು ನನ್ನದು ಹೂವು ನನ್ನದು ನಾನು ಹರುಷದ ಹೊಂಗೊಳಾ ಬೆಳಗು ನನ್ನದು ಬಣ್ಣ ನನ್ನದು ನಾನು ನಿನ್ನಯ ಬೆಳ್ಗೊಳ ||೧|| ಮುಗಿಲ ತೋರಣ ಚರಣ ಚರಣಾ ನೋಡು ಬಂದನು ಭಾಸ್ಕರಾ ಕಡಲ ಕಾಮಿನಿ ಇರುಳ...
ಒಮ್ಮೆ ನದಿಯ ಈಚೆಯ ತೀರ ಹರಿಯುವ ನೀರಿನ ಕನ್ನಡಿಯಲ್ಲಿ ಅಚೆಯ ತೀರದ ಸೌಂದರ್ಯವನ್ನು ಮೆಚ್ಚಿಕೊಂಡಾಗ ಮದುವೆಗೆ ನಿಂತ ಶೀಲವಂತ ಮದುಮಗಳಂತೆ ಕಂಡಿತು. ಈಚೆಯ ತೀರ "ನನ್ನ ಕೈ ಹಿಡಿ" ಎಂದು ಅಂಗಲಾಚಿತು. "ನಿನ್ನ ತೀರದಲ್ಲಿ...
ಸಾಮಾನ್ಯವಾಗಿ ನಾವು ಮೇಕೆ, ಹೋತ, ಟಗರು, ಹಸು, ಹೋರಿ, ಜಿಂಕೆ, ಎತ್ತು, ಎಮ್ಮೆ ಮುಂತಾದ ಕೊಂಬುಗಳ್ಳುಳ್ಳ ಪ್ರಾಣಿಗಳನ್ನು ಸಾಕುತ್ತೇವೆ. ಕೆಲವು ಪ್ರಾಣಿಗಳ ಕೊಂಬುಗಳು ಪ್ರಾಣಾಂತಿಕ ಭಯವನ್ನು ಸೃಷ್ಟಿಸಿದರೆ, ಕೆಲವು ವ್ಯಕ್ತಿಗಳಿಗೆ ಇರಿದು ಅಪಾಯವನ್ನುಂಟು ಮಾಡುತ್ತವೆ....
- ೧ - ರಾಜ, ರತ್ನ ಇಬ್ಬರೂ ಸ್ನೇಹಿತರು. ಒಂದೇ ಕ್ಲಾಸಿನಲ್ಲಿ ಅವರಿಬ್ಬರೂ ಓದುತ್ತಿದ್ದುದು, ಒಂದೇ ಹಾಸ್ಟೆಲಿನಲ್ಲಿ ಅವರಿಬ್ಬರಿಗೂ ವಾಸ. ಇಬ್ಬರ ಪ್ರಾಯವೂ ಒಂದೇ; ಜಾತಿಯ ಒಂದೇ. ರಾಜ ತಂದೆತಾಯಿ ಯರಿಗೊಬ್ಬನೇ ಮಗ. ರತ್ನನಿಗೆ...
‘ಹೇಗೆ ಪ್ರೀತಿಸದೆ ಇರಲಿ ಚಂದ್ರನನ್ನು ಮಗುವಾಗಿದ್ದಾಗಿನಿಂದಲೂ ಬಲ್ಲ ಅವನನ್ನು ‘ಬಾ’ ‘ಬಾ’ ಎಂದವನ ಎಷ್ಟು ಸಲ ಕರೆದಿದ್ದೆನು ಬರುವನೊ, ಬಾರನೊ, ತಿಳಿಯದೆ ಇಂದಿಗೂ ಕಾಯುತ್ತಲೇ ಇರುವೆನು ಹೇಳಿ ಹೇಗೆ ಪ್ರೀತಿಸದೆ ಇರಲಿ ಚಂದ್ರನನ್ನು ಯಾವ...