
ಕಣಕಿ ಕೊಬ್ಬರಿ ಆತು ಹೊಟ್ಟು ಹುಗ್ಗಿಯು ಆತು ಏನ್ಕಾಲ ಬಂತವ್ವ ಕಂಗಾಲ ||ಪಲ್ಲ|| ರೊಟ್ಟೀಯ ಬೇಸಾಕ ಚಕಿಚೂರು ಇಲ್ಲಾತು ಹ್ಯಾಂಗವ್ವ ಮುಂದವ್ವ ಈ ಕಾಲ ಆರು ವರುಸಕ ಒಮ್ಮೆ ಬರಗಾಲ ಬರುತಿತ್ತು ಈಗೀಗ ವರುವರುಸ ಬರಗಾಲ ||೧|| ಏನು ಇಲ್ಲಾ ಅಂದ್ರು ಕಲ್ಲು ...
“ನೋಡು! ನಾನು ಆಕಾಶದಿಂದ ಧುಮಿಕಿದಾಗ ಆಡುವ ಮಕ್ಕಳು ನನ್ನ ಹನಿಯನ್ನು ಕೈಯಲ್ಲಿ ಹಿಡಿದು ಕುಣಿದು ಕುಪ್ಪಳಿಸುತ್ತಾರೆ. ರೈತಾಪಿ ಜನರು ನನ್ನ ಮಳೆಹನಿ ಸುರುವಿಕೆಯಿಂದ ಸಂತಸ ಪಡುತ್ತಾರೆ. “ಎಲೆ! ಕಣ್ಣೀರೆ! ನೀನೇಕೆ ಕಣ್ಣಿಂದ ಹನಿಹನಿಯಾಗ...
ಬಿದ್ದ ಮರಗಳ ಬುಡಕ್ಕೆ ಹತ್ತಿದ ಗೆದ್ದಲು ನಿಗಿ ನಿಗಿ ಕೆಂಡಕ್ಕೆ ಕಣ್ಣೀರು ಬಿದ್ದು ಬರಿ ಇದ್ದಿಲು ದಾರಿ ಬದಿಯಲ್ಲಿ ದುಗುಡ ತುಂಬಿದ ಗಿಡ ಮೇಲೆ ನೋಡಿದರೆ ನಡುಗುತ್ತಿರುವ ಮೋಡ. ಬಿದ್ದ ಮನೆಯ ಜಂತೆಗಳಲ್ಲಿ ಕಂತೆಕಂತೆ ಕತೆಗಳು ಸಂತೆ ಗದ್ದಲದ ನಡುವೆ ಮೌ...
ಎಷ್ಟು ಜನ್ಮದ ಪುಣ್ಯದ ಫಲವೋ ನಾ ಈ ಜನ್ಮದಲಿ ಕನ್ನಡಿಗನಾಗಿರುವುದಕೆ| ಹಿಂದಿನ ಜನ್ಮವ ಸ್ಥಿತಿಯ ನರಿಯೆ ಮುಂದಿನಜನ್ಮದಲೇನೋ ಕಾಣೆ|| ಎಷ್ಟು ಜನ್ಮದ ಪುಣ್ಯದ ಫಲವೊ ಈ ಕನ್ನಡ ನಾಡಲೇ ಜನಿಸಿದಕೆ| ಈ ನಾಡ ಸಿರಿ ಸೌಂದರ್ಯವ ಕಾಣುವುದಕೆ ಗಂಧ ಶ್ರೀಗಂಧ ಚೆಂ...
ಈಗಿರುವ ಗ್ರಹಗಳಲ್ಲಿ ಜೀವಸಂಕುಲದ ಅನ್ವೇಶಣೆ ಒಂದೆಡೆ ಸಾಗಿದರೆ ಇದರ ಜೊತೆಗೆ ಹೊಸ ಭೂಗ್ರಹಗಳ ಹುಡುಕಾಟವೂ ನಡೆಯುತ್ತಿದ್ದು ಎರಡು ಹೊಸ ಭೂಗ್ರಹಗಳನ್ನು ಸ್ವಿಡ್ಜರ್ ಲ್ಯಾಂಡಿನ ಜಿನಿವಾ ವೇದಶಾಲೆ, ಮತ್ತು ಅಮೇರಿಕನ್ ಖಗೋಳ ವೇದ ಶಾಲೆಗಳು ಕಂಡು ಹಿಡಿದಿ...
ಬಲು ಸುಲಭ ಬಲು ಸುಲಭ ಲೋಕದ ತಪ್ಪನೆಣಿಸಿ ಪೇಳುವುದಾದೊಡೆಂತದನು ತಿದ್ದುವುದು ? ಎಲ್ಲ ದೋಷಕು ಮೂಲವಲ್ಲಲ್ಲೇ ವ್ಯಕ್ತಿ ದೋಷ ದೊಳಿರುತಿರಲು ಪ್ರಜಾ ಪ್ರಭುವನಾರು ತಿದ್ದುವುದು ? ಬಲು ಪ್ರಭಲವಿಂದೆಮ್ಮ ಕಾನೂನು ಪ್ರಭುವ ರಕ್ಷಿಸಲು – ವಿಜ್ಞಾನೇಶ...















