
ಮೆಲ್ಲ ಮೆಲ್ಲನೆ ಬಂದನೇ ಮೆಲ್ಲ ಮೆಲ್ಲನೆ ಬಂದು ಗಲ್ಲಕೆ ಮುತ್ತುಕೊಟ್ಟು ನಿಲ್ಲದೇ ಓಡಿ ಹೋದ ಕಳ್ಳಗೆ ಬುದ್ಧಿ ಹೇಳೇ ಅಂತ ಕೋಪದಲ್ಲಿ ಗೋಪಮ್ಮನ ಹತ್ರ ಹೋಗಿ ಮಾಡಿದರೆ ಡ್ಯಾನ್ಸು ನಿಮ್ಮ ಕೋಪ ಯಾತಕ್ಕೆ ಗಲ್ಲಕ್ಕೆ ಮುತ್ತು ಕೊಟ್ಟಿದ್ದಕ್ಕೋ? ಅಥವಾ ನಿಲ್...
ಚಿಂತಲ್ ಬಸ್ತಿ ಚಿಂತಲ್ ಬಸ್ತಿ ಬಡವರ ಬಗ್ಗರ ಅಗ್ಗದ ಆಸ್ತಿ ಸ್ವರ್ಗಕ್ಕಿಂತಲೂ ನೀನೇ ಜಾಸ್ತಿ ರಾಮುಡು ಭೀಮುಡು ಪರಮೇಶ್ವರುಡು ಕಾಜಿಬಿ ಗೀಜೀಬಿ ಗೊರಿಬಿಗೆಲ್ಲಾ ಎಲ್ಲರಿಗೂ ಇದು ಒಂದೇ ಮಾಡು ಇರುವಂತೆಲ್ಲರಿಗೊಬ್ಬನೆ ಅಲ್ಲಾ! ಆಚೆಗೆ ಬಯಲು ಈಚೆಗೆ ರೈಲು...
ನನ್ನ ದೇಶದ ಗಾಳಿ ಪಕ್ಕದ ದೇಶಕ್ಕೂ ಬೀಸಿತು ಬೀಸುವಾಗ ಇಲ್ಲಿನ ತಣ್ಣನೆಯ ಪ್ರೇಮದ ಬಿಸಿಯುಸಿರನ್ನು ಹೊತ್ತೊಯಿತು ನನ್ನ ದೇಶದ ಬೆಳಕು ಪಕ್ಕದ ದೇಶಕ್ಕೂ ಪಯಣ ಬೆಳೆಸಿತು ಹೋಗುವಾಗ ಒಂದಿಷ್ಟು ಅರಿವು ನೋವುಗಳನ್ನು ಹೊತ್ತೊಯಿತು ಗಾಳಿ ಬೆಳಕುಂಡ ಜನ ಅಲ್ಲಿ...
ತಿಮ್ಮ :- ಸಾರ್ ನಿನ್ನೆಯಿಂದ ವಿಪರೀತ ಹುಷಾರಿಲ್ಲ… ಡಾ!! ಸೀನ :- ಅದನ್ನೆಲ್ಲಾ ಯಾಕೆ ತಲೆಗೆ ಹಚ್ಚಿಕೊಳ್ಳಿರಾ? ತಿಮ್ಮ :- ಸಾರ್ ನನಗೆ ಬೇದಿ.. ಅದನ್ನು ಯಾರು ತಲೆಗೆ ಹಚ್ಚಿಕೊಳ್ತಾರೆ ಹೇಳಿ.. *****...
ಕಾರಚುಮ್ಮರ್‍ಯಾಕ ಮಿರ್‍ಚೀಯ ಭಜಿಯಾಕ ನೋಡೀಕಿ ಸಣ್ಣಾಕಿ ನಕ್ಕಾಳಾ ಗಿಡತುಂಬ ಗಿಳಿಯಾಕ ನೆಲತುಂಬ ಹೊಳಿಯಾಕ ಚನ್ನಂಗಿ ಹೂವಾಗಿ ಹೊಕ್ಕಾಳಾ ||೧|| ಸುರ್ರೆಂದು ಕಡದಾಂಗ ಕೆನಿಮೊಸರು ನಕ್ಕಾಂಗ ಈ ಹುಡಿಗಿ ಬೆಣ್ಯಾಗಿ ಜಿಗದಾಳಾ ಕೊಕ್ಹೊಕ್ಕ ಕ್ಯಾಕೀಯ ಯಕ್ಕೀ...
ಅವನು ಐವತ್ತು ಲಕ್ಷದ ಬಂಗಲೆಯ ಒಡೆಯನಾಗಿದ್ದ. ಅವನಲ್ಲಿ ಷೇರು, ಕಾರು ಎಲ್ಲಾ ಇದ್ದಿತು. ಮಡದಿ ಸತ್ತಮೇಲೆ ಮರುಮದುವೆ ಮಾಡಿಕೊಳ್ಳಲು ಇಷ್ಟ ಪಟ್ಟು ತನಗೆ ೫೮ ವರ್ಷವೆಂದು ಸುಳ್ಳು ಹೇಳಿ ಮದುವೆಯಾದ. ನಂತರ ಅವಳಿಗೆ ತಿಳಿದ ಸತ್ಯ ಅವನು ರೋಗಗ್ರಸ್ಥ ಮುದು...
ಬದುಕುವುದು ಭೀಕರವೆಂದರೆ ನಿಜವೆನ್ನೋಣ; ಆದರೆ ಸಾವೂ ಭೀಕರವಾಗಬೇಕೆ? ಕರೆದುಕೊಂಡಂತೆ ಸೀತೆಯನ್ನು ಭೂಮಿ ಅಮ್ಮನಾಗಬಾರದೇಕೆ? ಸಾಯಿಸುವುದಕ್ಕೂ ಸಿಟ್ಟಾಗಿ ಆಕೆ ಕೆಂಡಮಂಡಲವಾಗಬೇಕೆ? ಸಿಟ್ಟೆಂದರೆ ಎಂಥ ಸಿಟ್ಟು! ಹಾವಂತೆ ಹರಿದಾಡಿದ ಗುಟ್ಟು ಸಾವಿನ ಎಡೆ ...
ನೆಲದಾಳದಲ್ಲಿ, ಸಾಗರದಾಳದಲ್ಲಿ ನಗರಗಳನ್ನು ನಿರ್ಮಿಸಿ ಯಾವ ಸಮೆಸ್ಯೆಗಳೂ ಇಲ್ಲದಂತೆ ಬದುಕುವ ವ್ಯವಸ್ಥೆಯನ್ನು ಅಮೇರಿಕ, ಜಪಾನಗಳಂತಹ ಮುಂದುವರೆದ ರಾಷ್ಟ್ರಗಳು ಮಾಡುತ್ತಲಿವೆ. ಜನಸಾಂದ್ರತೆ ಪರಿಸರ ನೈರ್ಮಲ್ಯತೆಗಳನ್ನು ಈ ಪ್ರದೇಶಗಳಲ್ಲಿ ಕಾಪಾಡಿ ಕೊ...
ಮಾತನಾಡದ ಮೌನವದು ಕಷ್ಟ ಮಹತಿಯ ಮಾತದಿನ್ನಷ್ಟು ಕಷ್ಟ ಮನದೊಳ್ ಮೌನವತಿ ಕಷ್ಟ ಮತ್ತಾನು ಸುಮ್ಮನಿರಲರಿಯದ ಕಷ್ಟ ಮುದ್ರಿಸಿದ ಕವನವಿದೀಗ ನಿಮ್ಮಯ ಕಷ್ಟ – ವಿಜ್ಞಾನೇಶ್ವರಾ *****...














