ಏಕೆ? ಹೆಂಡತಿ..

ಏಕೆ? ಹೆಂಡತಿ.. ನಾ ಅಂದುಕೊಂಡ ಹಾಗೆ ಒಳ್ಳೆಯವಳಲ್ಲವೆಂದು ಕೊರಗುವೆ| ಏಕೆ? ಅನ್ಯರಿಗವಳ ಹೋಲಿಸಿ ಕ್ಷಣಕ್ಷಣಕೊಮ್ಮೆ ಒಳಗೊಳಗೆ ಅಸಮಧಾನಿಯಾಗುವೆ|| ಗುಣಗಳು ಒಮ್ಮೆಲೆ ಬದಲಾಗುವುದಿಲ್ಲ ಸ್ವಭಾವಗಳು ಸುಮ್ಮನೆ ಸರಿಯಾಗುವುದಿಲ್ಲ| ಕಾಲ ಬೇಕು, ಕಾಯಬೇಕು ನೀ ತಿಳಿದಿರುವುದೇ ಸರಿಯಂದೇನಲ್ಲಾ||...
ಕೊಂಬಿಲ್ಲದ ಹಸುಗಳ ಸೃಷ್ಟಿ !

ಕೊಂಬಿಲ್ಲದ ಹಸುಗಳ ಸೃಷ್ಟಿ !

ಸಾಮಾನ್ಯವಾಗಿ ನಾವು ಮೇಕೆ, ಹೋತ, ಟಗರು, ಹಸು, ಹೋರಿ, ಜಿಂಕೆ, ಎತ್ತು, ಎಮ್ಮೆ ಮುಂತಾದ ಕೊಂಬುಗಳ್ಳುಳ್ಳ ಪ್ರಾಣಿಗಳನ್ನು ಸಾಕುತ್ತೇವೆ. ಕೆಲವು ಪ್ರಾಣಿಗಳ ಕೊಂಬುಗಳು ಪ್ರಾಣಾಂತಿಕ ಭಯವನ್ನು ಸೃಷ್ಟಿಸಿದರೆ, ಕೆಲವು ವ್ಯಕ್ತಿಗಳಿಗೆ ಇರಿದು ಅಪಾಯವನ್ನುಂಟು ಮಾಡುತ್ತವೆ....

ಈ ಜಗದೊಳೆಲ್ಲರೊಪ್ಪುವ ಮಾತನಾಡಿದವರುಂಟೇ ?

ಬೀಜ ವೃಕ್ಷದೊಳಾವುದಿಳೆಗೆ ಮೊದಲೆಂದು ವ್ಯಾಜ್ಯವಿಲ್ಲದಿದುವೆ ಸತ್ಯವೆನುತೊಂದು ರಾಜಿ ಮಾತನೊರೆವುದಾರಿಂಗೆಂದಾದೊಡಂ ಈ ಜಗದೊಳತಿ ಕಠಿಣ ಕಜ್ಜವಿರುತಿರಲೆನ್ನ ನ್ನ ಜ್ಞಾನದ ಮಿತಿಯಿದನು ಸೇರದಿರೆ ಮನ್ನಿಸಿರಿ - ವಿಜ್ಞಾನೇಶ್ವರಾ *****