ಹಸಿರು ನನ್ನದು ಹೂವು ನನ್ನದು ನಾನು ಹರುಷದ ಹೊಂಗೊಳಾ ಬೆಳಗು ನನ್ನದು ಬಣ್ಣ ನನ್ನದು ನಾನು ನಿನ್ನಯ ಬೆಳ್ಗೊಳ ||೧|| ಮುಗಿಲ ತೋರಣ ಚರಣ ಚರಣಾ ನೋಡು ಬಂದನು ಭಾಸ್ಕರಾ ಕಡಲ ಕಾಮಿನಿ ಇರುಳ...
ಒಮ್ಮೆ ನದಿಯ ಈಚೆಯ ತೀರ ಹರಿಯುವ ನೀರಿನ ಕನ್ನಡಿಯಲ್ಲಿ ಅಚೆಯ ತೀರದ ಸೌಂದರ್ಯವನ್ನು ಮೆಚ್ಚಿಕೊಂಡಾಗ ಮದುವೆಗೆ ನಿಂತ ಶೀಲವಂತ ಮದುಮಗಳಂತೆ ಕಂಡಿತು. ಈಚೆಯ ತೀರ "ನನ್ನ ಕೈ ಹಿಡಿ" ಎಂದು ಅಂಗಲಾಚಿತು. "ನಿನ್ನ ತೀರದಲ್ಲಿ...