ಸುಡಗಾಡುಗಟ್ಯಾಗ ಚಂದುಳ್ಳ ಚಲುವೇರು

ಸುಡಗಾಡುಗಟ್ಯಾಗ ಚಂದುಳ್ಳ ಚಲುವೇರು ಕುಂಟಲ್ಪಿ ಹಂಚಲ್ಪಿ ಆಡ್ಯಾರೆ ಹೆಣಗುಂಡ ತೆಗಿನ್ಯಾಗ ಚಕಚಂದ ಕುಂತಾರೆ ಕ್ವಾಡ್ಬಾಳಿ ಗಾರೀಗಿ ತಿಂದಾರೆ ||೧|| ಏಂಚಂದಾ ಭೋಚಂದಾ ಮಾಚಂದಾ ಸುಡಗಾಡು ಗೋರೀಯ ಮ್ಯಾಲ್ಹೂವು ನಕ್ಕಾವೊ ಗಿಡದಾಗ ಗಿಳಿಯಣ್ಣ ಕಂಟ್ಯಾಗ ನರಿಯಣ್ಣ...

ಹಾದರಗಿತ್ತಿ

ಅವಳು ನೂರಾರು ಪ್ರೇಮ ಪ್ರಕರಣಗಳಲ್ಲಿ ಸಿಲಿಕಿಕೊಂಡು, ನಿಜವಾದ ಪ್ರೀತಿಯನ್ನು ಹುಡುಕುತ್ತಾ, ಅಲೆಯುತ್ತಾ ಅವಳು ಹೃದಯಗಳ ತೀರ ಸನಿಹಕ್ಕೆ ಹೋಗುತ್ತಿದ್ದಳು. ಇವನ ನೆರಳು ನನಗೆ ತಂಪು ಕೊಟ್ಟೀತೆ? ಅವನ ಪ್ರೀತಿ ಬೆಸುಗೆಯಾದೀತೆ? ಎಂದು ಹತ್ತು ಹಲವರಲ್ಲಿ...

ಕತ್ತಲ ರಾಣಿ

ನಟ್ಟ ನಡು ಇರುಳಲ್ಲಿ ಅರಳಿದ ಹೂವು ನೆಟ್ಟ ಬಾವುಟದಲ್ಲಿ ಹೆಪ್ಪೊಡೆದ ನೋವು ನಡುವೆ ಉರಳುವ ಚಕ್ರ ಚಲನೆ ಸಾವಯವ ಮೈಮಾಟದಲ್ಲಿ ಭಾವ ಬುದ್ಧಿಗಳ ಕೂಟದಲ್ಲಿ ಕತ್ತಲ ರಾಣಿಯ ಮಿಂಚಿನ ಪ್ರತಿಮೆ! ಕುಶಲವೆ ನನ್ನ ಕತ್ತಲ...