೧ ಅದೇ ಆ ಶಿವನ ವೇಷಧಾರಿ ನಾನಿದ್ದ ಬಸ್ಸಿನಲ್ಲಿಯೇ ಇದ್ದ ನನ್ನೊಂದಿಗೆ ಬಸ್ಸಿನಿಂದಿಳಿದ ತೇಗದ ಮರದ ಹಾಗೆ ಉದ್ದಕೆ ಸಪೂರ ಮೋಡದ ಮೈ ಬಣ್ಣ, ಮಿಂಚಿನ ನಗು ಮುಡಿಗೆ ತಗಡಿನ ಚಂದ್ರನನು ಮುಡಿದಿದ್ದ ತೋಳಿಗೆ...
ರಂಗನ ಮನೆ ಮುಂದೆ ಪೊಲೀಸ್ ಜೀಪ್ ಬಂದಾಗ ನೆರೆಹೊರೆಯವರಿಗೆ ಅಚ್ಚರಿ. ಕಮಲಮ್ಮ ಕಾವೇರಿಗೆ ಗಾಬರಿ. ಅಣ್ಣಂದಿರು ಅತ್ತಿಗೆಯರಿಗೆಂತದೋ ಸಂಭ್ರಮವೆನಿಸಿದರೂ ತೋರಗೊಳ್ಳುವಂತಿಲ್ಲ. ರಂಗ ತನ್ನ ರೂಮಿನಲ್ಲಿ ಓದುತ್ತಾ ಕುಳಿತಿದ್ದ. ಇನ್ಸ್‌ಪೆಕ್ಟರ್ ಪೇದೆಗಳೊಂದಿಗೆ ಒಳ ಬಂದಾಗ ಪ್ರಶ್ನಿಸಿದ್ದು...