ಇಲ್ಲ ! ಬರಲಿಲ್ಲ ಆ ದಿನ ಬರಲಿಲ್ಲ. ಸಾಲು ಸಾಲು ಮೇಘ, ಮಾರುತಗಳ ಬರಳೊರಳಿಸಿ ಗುಡುಗು, ಮಿಂಚುಗಳ ಬಾಣ, ಬಿರುಸಿನ ಮಾಲೆ ಹೊತ್ತಿಸಿ ಗಿಡ, ಮರಗಳ ಬುಡ ನಡುಗಿಸಿ ತಲೆ ಕೊಡವಿಸಿ ಏಕಕಾಲಕೆ ಗಲಿಬಿಲಿ,...
ಅವಳು ಕಿಟಕಿಯಿಂದ ಹೊರಗಿನ ಕತ್ತಲನ್ನು ನೋಡುತ್ತಿದ್ದಳು. ಮನೆಯ ಲೈಟನ್ನು ಆರಿಸಿ ಕತ್ತಲಲ್ಲಿ ನಿಂತು ಕತ್ತಲನ್ನು ನೋಡುವುದನ್ನು ಅವಳು ಅಭ್ಯಾಸ ಮಾಡಿಕೊಂಡಿದ್ದಳು. ಹೊರಗಿನ ಕತ್ತಲೆಯಿಂದ ಎದ್ದು ಬಂದವನೊಬ್ಬ ಒಳಗಿನ ಕತ್ತಲೆಯನ್ನು ಹೋಗಲಾಡಿಸಬಾರದೇ ಎಂದು ಹಂಬಲಿಸುತ್ತಿದ್ದಳು. ಮದುವೆಯಾಗಿ...