ನಾನು, ಅನ್ನಿಸಿಕೊಂಡ ನನ್ನನ್ನು ಅದೋ.. ಇದೋ.. ಅವನೋ.. ಇವನೋ.. ನನಗೆ ಗೊತ್ತಿಲ್ಲ! ಯಾವುದೋ ಒಂದು ಶಕ್ತಿ ರೂಪ ಕೊಟ್ಟು, ಪ್ರಾಣ ಕೊಟ್ಟು ಅಪ್ಪ, ಅಮ್ಮನ ಹೊಟ್ಟೆಯಲ್ಲಿ ತಂದು ಬಿಟ್ಟಿತು. ಅಪ್ಪ, ಅಮ್ಮ ಭೂಮಿಗಿಳಿಸಿ ಪ್ರೀತಿಯಿಂದ...
ಆ ದೇವರೇ ವರವಿತ್ತಂತೆ ಆ ಊರಿಗೆ ಅದೇ ದೊಡ್ಡ ಮರ ನಾಲ್ಕು ಹೆಗಲುಗಳು, ನೂರು ಕೈಗಳು ಸಾವಿರ ಸಾವಿರ ಬೆರಳುಗಳು ಸೂರ್ಯ ಚಂದ್ರ ನಕ್ಷತ್ರ ಗಣಗಳು ಬಿಡುಗಣ್ಣಾಗಿ ನೋಡುವಷ್ಟು ಅಷ್ಟು ದೊಡ್ಡ ಮರ ಬೆಳಕು-ಮಳೆ-ಮಣ್ಣಿನ...
ದಟ್ಟವಾದ ಕಾಡಿನಲ್ಲಿ ಓಡುತ್ತಿದ್ದಾನೆ ಸಾಯಿ. ಅವನು ತೊಟ್ಟ ಮಿಲಿಟರಿಯವರಂತಹ ಪೋಷಾಕು ಕಾಡಿನ ಹಸಿರಿನಲ್ಲಿ ಒಂದಾದಂತೆ ಕಾಣುತ್ತಿದೆ. ಬಹು ಚಿಕ್ಕ ಕಲ್ಲು ಬಂಡೆಗಳ ದಾರಿ. ಅದರ ಪರಿಚಯ ಅವನಿಗೆ ಚೆನ್ನಾಗಿರುವುದು ಓಟದಿಂದ ಸ್ಪಷ್ಟವಾಗುತ್ತಿದೆ. ಇಳಿಜಾರಾದ ದಾರಿ...
ಲೋಕದ ಎಲ್ಲಾ ಪ್ರಾಣಿಗಳೂ ಸಂದರ್ಭಕ್ಕೆ ಬದ್ಧವಾದುವು. ಸಂದರ್ಭ ಬದ್ಧತೆಯೆಂದರೆ, ತಂತಮ್ಮ ಸದ್ಯತೆಗೆ ಕಟ್ಟಹಾಕಿಕೊಂಡಿರುವುದು. ‘ಇಲ್ಲಿ-ಈಗ’ ಎನ್ನುವುದು ಸದ್ಯತೆ. ಈಗಿನ ಸ್ಥಿತಿಗೆ ಅನುಗುಣವಾಗಿ ವರ್ತಿಸುವುದು ಇದರ ಲಕ್ಷಣ. ಇದು ಒಂದೊಂದು ಪ್ರಾಣಿಯಲ್ಲೂ ಬೇರೆ ಬೇರೆ ರೀತಿ...