ಭೂತಾ ಬಂದಾವು ನೋಡಿರೇ

ಭೂತಾ ಬಂದಾವು ನೋಡಿರೇ ಮನಶಾರ ಕೂತಾ ತಿಂದಾವು ನೋಡಿರೇ ||ಪಲ್ಲ|| ಏಳು ಕೊಳ್ಳದ ಭೂತ ಗಾಳ ಕಣ್ಣಿಯ ಭೂತ ರಾಳ ಕಣ್ಣಿನ ಭೂತ ಬಂದಾವೇ ಕರಿಯ ಕಾರಿನ ಭೂತ ಬಿಳಿಯ ಕಾರಿನ ಭೂತ ಕಂಠ...

ಬಂಜೆಯ ಬಯಕೆ

ಅವಳಿಗೆ ಬಂಜೆ ಎನಿಸಿ ಕೊಂಡು ಬಾಳಲ್ಲಿ ಉತ್ಸಾಹ ಇಂಗಿ ಹೋಗಿತ್ತು. ಮಕ್ಕಳ ಭಾಗ್ಯ ನನಗಿಲ್ಲವಾದರೇನು? ರಸ್ತೆಯ ಇಕ್ಕೆಲೆಗಳಲ್ಲಿ ಮರದ ಸಸಿಗಳನ್ನು ನೆಟ್ಟು ನೀರೆರೆಯ ತೊಡಗಿದಳು. ಮರ, ಗಿಡಗಳು ಬೆಳದು ಶಾಕೋಪ ಶಾಖವಾಗಿ ರೆಂಬೆಗಳೊಡೆದು ಹರಡಿ...

ಕರ್ಣ

ಸಿಕ್ಕೀತು ಹೇಗೆ ಕರ್ಣನಿಗೆ ಈ ನಾಡ ಸಿಂಹಾಸನ! ಹೆತ್ತ ತಾಯಿಯೆ ತೇಲಿಬಿಟ್ಟಳು- ನೀರ ಮೇಲಿನ ಪಯಣ. ಮೀನುಗಳು ಮುತ್ತಿಟ್ಟವು ಮೊಸಳೆಗಳು ಮುಟ್ಟವು ಅಲೆಯ ಮೇಲಿನ ಬಾಳು ಆಸೆಗಳು ಹುಟ್ಟವು. ಒಬ್ಬನಿಗೆ ಹೃದಯಕಳಶ ಇನ್ನೊಬ್ಬನಿಗೆ ಮೈಯ...