Day: October 15, 2021

ಭಾಷೆಯೂ ಲೋಕಸೌಂದರ್ಯವೂ

ಲೋಕದಲ್ಲಿ ಒಟ್ಟಾರೆ ಎಷ್ಟು ಭಾಷೆಗಳಿವೆ ಎನ್ನುವುದನ್ನು ಯಾರೂ ನಿಖರವಾಗಿ ಲೆಕ್ಕ ಹಾಕಿಲ್ಲ, ಹಾಗೆ ಲೆಕ್ಕ ಹಾಕುವುದು ಸಾಧ್ಯವೂ ಇಲ್ಲ. ಜನ ಮಾತಾಡುವಂಥ ಸುಮಾರು ಎರಡು ಸಾವಿರ ಭಾಷೆಗಳಿವೆ […]