ಕಾಲ

ಕಾಲ ಕರುಳಿಲ್ಲದ ಕರೀ ಘಡವ, ಕದಿಯುವುದರಲ್ಲಿ ಕತ್ತೆಭಡವ. ಬಂತೆನ್ನಿ ಆಸಾಮಿ ಪಟ್ಟಿಗೆ ಹಾರಿಸುತ್ತಾನೆ ಒಟ್ಟಿಗೆ: ನಾಲಿಗೆಯಿಂದ ಮಾತು, ಆಲಿಗಳಿಂದ ಬೆಳಕು, ಎದೆಯಿಂದ ಚಿಲುಮೆ, ಕೈಯಿಂದ ದುಡಿಮೆ. ಹೀಗೆ ಕಿತ್ತು ಪಟ ಪಟ ಇಟ್ಟಿಗೆ ತಳ್ಳಿಬಿಡುತ್ತಾನೆ...