ಈ ಕನ್ನಡ ನೆಲದಿ ಜನಿಸಿ

ಈ ಕನ್ನಡ ನೆಲದಿ ಜನಿಸಿ ನಾನಾದೆನು ನಿಜದಿ ಧನ್ಯ| ಈ ಕೃಷ್ಣಕಾವೇರಿ ನದಿಯಲಿ ಮಿಂದು ನನಗಾಯಿತು ಮಹಾಪುಣ್ಯ| ಕನ್ನಡ ಹಾಡಾಯಿತು ನನಗದುವೆ ದಿವ್ಯಮಂತ್ರ ಈ ಕನ್ನಡ ಬಾವುಟ ಹಿಡಿದ ನನ್ನ ಕೈಯಾಯಿತು ಚಿನ್ನ|| ಇಲ್ಲಿರುವ...
ಸಕ್ಕರೆ ಕಾಯಿಲೆಗೆ ಸಿದ್ದೌಷಧಿ

ಸಕ್ಕರೆ ಕಾಯಿಲೆಗೆ ಸಿದ್ದೌಷಧಿ

ನಾವು ದಿನನಿತ್ಯದಲ್ಲಿ ಸಕ್ಕರೆ ಕಾಯಿಲೆ ಉಳ್ಳವರ ಸ್ಥಿತಿಯನ್ನು ನೋಡಿ ‘ಅಯ್ಯೋಪಾಪ’ ಎನ್ನುತ್ತೇವೆ. ಹೋಳಿಗೆ ತಿನ್ನುವಂತಿಲ್ಲ. ಸಿಹಿಪದಾರ್ಥಗಳನ್ನು ತಿನ್ನುವಂತಿಲ್ಲ. ಸಕ್ಕರೆರಹಿತ ಟೀ ಕಾಫಿಯನ್ನು ಗುಟುಕರಿಸುತ್ತ ಸಿಹಿಯನ್ನೇ ಉಪಯೋಗಿಸದ ಜನರಿದ್ದಾರೆ. ಮುಂದೊಂದು ದಿನ ಸಕ್ಕರೆ ಕಾಯಿಲೆ ಬರಬಾರದೆಂಬ...

ಫಲ ಮೊದಲೊ ? ಮಲ ಮೊದಲೋ ? ನಿರ್ಣಯವುಂಟೆ ?

ಕಳಿತ ಹಣ್ಣನಿಕ್ಕುವುದೆನ್ನ ಕವನದ ಬಯಕೆ ಹುಳಿತವಾದೊಡಂ ಉಣಲಕ್ಕು ಹುಳಿಗೊಜ್ಜಿಗಕ್ಕು ಕೊಳೆತೊಡದುವೇ ಬಿತ್ತಾಗಿ ಹೊಸ ಮರ ಬಕ್ಕು ಕಳಿತ ಗೊಬ್ಬರಕು ಕಳಿತ ಹಣ್ಣಿನಾ ಬೆಲೆ ಇಕ್ಕು ಫಲಿತದೊಳು ತಿಪ್ಪೇಶನಾರಾಧನೆಗೆ ಮಹತಿಕ್ಕು - ವಿಜ್ಞಾನೇಶ್ವರಾ *****