Day: November 18, 2021

ಒಂದು ಸಲ ಹೀಗಾಯಿತು

ಕಲ್ಲಿನಂತಿದ್ದ ಹಲ್ಲನ್ನು ಕಾಣದ ಕ್ರಿಮಿಗಳು ತಿಂದು ಬೆಳಕಿನ ದಳದಂಥ ಹಲ್ಲು ಹುಳಿತು ಕಪ್ಪಾಗಿ ಹೋಯಿತು. ಕಬ್ಬು ಸಿಗಿದ ಯಂತ್ರ ಕಡಲೆಪುರಿಗೆ ಬೆದರಿ ನಿಂತರೆ ನೋವು, ಕೂತರೆ ನೋವು […]