ಊದ್ಸೋರು ಬಂದಾರ ಬಾರ್‍ಸೋರು ಬಂದಾರ

ಊದ್ಸೊರು ಬಂದಾರ ಬಾರ್‍ಸೋರು ಬಂದಾರ ಬೆಂಗ್ಳೂರ ಹುಡಿಗಿ ಬರಲಿಲ್ಲೋ ಹುಬ್ಬಳ್ಳಿ ಹುಡುಗಾ ಕಂಚೀನ ಕಡಗಾ ತಲವಾರ ಬೆಡಗಾ ಸಜ್ಜಾದೋ ||೧|| ಸೋಗ್ಲಾಡಿ ಮೂಲಂಗಿ ಹುಳಕ್ಲಾಡಿ ಹುಚಗಿಂಡಿ ಹಿಂಗ್ಯಾಕ ಮಾಡ್ತಾಳ ಸುಸ್ತಸುಸ್ತಾ ದೀಡ್ ಪೈಯಿ ಧೀಮಾಕಿ...

ಕಣ್ಣೀರ ಹನಿ

ಕಣ್ಣೀರ ಹನಿ ಹನಿಹನಿಸಿ ಬರೆಯುತ್ತಿತ್ತು ಗಲ್ಲದ ಪುಟದ ತುಂಬ ಕರುಳು ಕಲುಕುವ ಕಾವ್ಯ, ಕತೆ, ಕಾದಂಬರಿ. "ಇದನ್ನು ಓದಿಕೋ ಜಗತ್ತೇ?" ಎಂದು ಬೇಡಿಕೊಳ್ಳುತ್ತಿತ್ತು. ಜಗತ್ತು ಮೌನದಲ್ಲಿ ಹೆಪ್ಪುಗಟ್ಟಿತ್ತು. ಕಣ್ಣೀರ ಹನಿ ದ್ರವಿಸಿ ಹರಿದಾಗ ಅದರಲ್ಲಿ...

ನಿರೀಕ್ಷೆ

ಹಳ್ಳಿ ಹಾದಿಯ ತುಂಬ ನೆತ್ತರಿನ ಹೂವು ತುಳಿದೀಯ ಗೆಳೆಯ ಅದು ನಮ್ಮ ನೋವು ಭೂತ ಬಿತ್ತಿದ ಬೀಜ ನರಳಿತ್ತು ಜೀವ ನೆತ್ತರಿನ ಚಿತ್ತಾರ ಬೆಳಗಿನ ಜಾವ ಊರೊಳಗೆ ಹರಿಯುತ್ತಿವೆ ಹತ್ತಾರು ಕತೆಗಳು ನೀರೊಳಗೆ ತೇಲುತಿವೆ...