ಆಕೆ ತಾಪತ್ರಯಗಳನ್ನು ತಾಳಲಾರದೆ ಪರಿಹಾರಕ್ಕಾಗಿ ಒಬ್ಬ ಜ್ಯೋತಿಷಿಯ ಬಳಿ ಹೋದಳು. ಅವಳ ಜಾತಕವನ್ನು ನೋಡಿ "ನಿನ್ನ ಗಂಡನಿಗೆ ಎರಡನೇಯ ಮದುವೆಯ ಯೋಗವಿದೆ" ಎಂದ. ಪರಿಹಾರಕ್ಕೆ ಬಂದ ಅವಳಿಗೆ ಪ್ರಪಾತದಲ್ಲಿ ಬಿದ್ದಂತಾಯಿತು. ಅವಳು ಖಿನ್ನ ಮನಸ್ಕಳಾದಳು....
ಸ್ವಾತಂತ್ರ್ಯದ ಸಮರದಲ್ಲಿ ಸಾಮಾನ್ಯರು ಸತ್ತರು ಬೆವರ ಬಸಿದು ಸಾವಿನಲ್ಲು ಕನಸುಗಳ ಹೆತ್ತರು || ಓದುಬರಹವು ಇಲ್ಲ ಕೂಲಿನಾಲಿಯೆ ಎಲ್ಲ ಹೊಟ್ಟೆಕಟ್ಟುವ ಜನರು ಸಾಮಾನ್ಯರು ಕತ್ತಲಿನ ಬಾಳಲ್ಲಿ ಸೂರ್ಯನ ಸುಳಿವಿಲ್ಲ ದೇಶಕಟ್ಟುವ ಶಕ್ತಿ ಸಾಮಾನ್ಯರು ||...