(ಸಂವಾದ – ಮಾಸಿಕದ ವಿಶೇಷಾಂಕ ಬಿಡುಗಡೆ-ಭಾಷಣ) ಶ್ರೀ ಮರಿಸ್ವಾಮಿಯವರ ಒತ್ತಾಸೆ ಹಾಗೂ ವ್ಯವಸ್ಥಾಪನೆಯಲ್ಲಿ ಗೆಳೆಯ ಇಂದೂಧರ ಹೊನ್ನಾಪುರ ಅವರು ಸಂಪಾದಕರಾಗಿ ಹೊರತರುತ್ತಿರುವ ‘ಸಂವಾದ’ ಮಾಸಿಕದ ದಶವಾರ್ಷಿಕ ವಿಶೇಷಾಂಕ ಈಗ ಬಿಡುಗಡೆಯಾಗಿದೆ. ಇದ...

ಮೇಲು ಮೇಲಕೆ ಮೇಲು ಮೇಲಕೆ ಮೂಲ ವತನಕೆ ಸಾಗಿದೆ ಬಡವ ದೂಡುತ ಹಗುರವಾಗುತ ದಿವ್ಯ ಬೆಳಕನು ಸೇರಿದೆ ಹಗುರವಾಗಿದೆ ಹರುಷ ತುಂಬಿದೆ ಅಂತರಂಗವು ಅರಳಿದೆ ಇಗೋ ಶೀತಲ ಶಾಂತಿ ದಲದಲ ಯೋಗವಲ್ಲರಿ ಚಿಗುರಿದೆ ಶಬ್ದ ಇಲ್ಲದ ಸೀಮೆ ಇಲ್ಲದ ಬೆಳಕು ಬೆಳಕನೆ ಹೊಮ್ಮಿದ...

ಅವನೊಬ್ಬ ಅಪ್ಪಟ ಕನ್ನಡ ಹೋರಾಟಗಾರನಾಗಿದ್ದ. ಆದರೆ ಅವನ ಸಹಿಯನ್ನು ಎನ್.ಕೆ.ಟಿ. ಎಂದು ಹಾಕುತ್ತಿದ್ದ ಇದನ್ನು ನೋಡಿದ ಪತ್ರಕರ್ತನೊಬ್ಬ ಕೇಳಿದ- “ಏನಪ್ಪ ನೀನು ಕುವೆಂಪು, ದ.ರಾ.ಬೇಂದ್ರೆ ತರಹ ಕನ್ನಡಮಯ ಶಬ್ದವನ್ನೇ ಬಳಸಬಹುದಲ್ಲಾ? ಅದಕ್ಕಾತ ...

ದಿನದಿನಕ್ಕೂ ಹೆಮ್ಮರವಾಗಿ ಬೆಳೆಯುತ್ತಿರುವ ನೋವುಗಳು, ಗೋಜಲುಗೋಜಲಾಗಿ ಸ್ಪಷ್ಟತೆಯಿಲ್ಲದೆ ತಡಕಾಡುವ ಸಾವಿರಾರು ಸಮಸ್ಯೆಗಳು, ಜರ್ಜರಿತವಾಗಿ ಹತಾಶವಾಗಿರುವ ಸುಂದರ ಕನಸುಗಳು, ಅರಳಿ ಘಮಘಮಿಸಿ ನಳನಳಿಸಲಾಗದೇ ಬತ್ತಿ ಹೋಗುತ್ತಿರುವ ಮೊಗ್ಗು ಮಲ್ಲಿಗೆಗಳ...

ಖುಷಿಯಿಂದ ನಡೆಯುತಲಿದ್ದ ಶ್ರೀಮಂತ ಕೃಷಿ ಬದುಕಿಂದು ಕಸಿವಿಸಿಯ ಜೈಲು ಹುಸಿಯನುಸುರುವ ತಜ್ಞ ತಾ ಜೈಲರು ಕೃಷ್ಣನೆಂದು ಬರುವನೋ ಎಂದು ಕೃಷಿಯು ಕಾಯುತಿದೆ ನರಕವಾಸದೊಳು – ವಿಜ್ಞಾನೇಶ್ವರಾ *****...

ನಾವೆಲ್ಲ ಕುಬ್ಜರು ಮನಸ್ಸು, ಬುದ್ಧಿ, ಭಾವನೆಯಿಂದ ಚೇತನ, ಚಿಂತನ, ವಿವೇಕದಿಂದ ನಾವು ವಿಶಿಷ್ಟರಲ್ಲ ಸಾಮಾನ್ಯರು, ಅದಕೆಂದೆ ಎಲ್ಲ ಕಾಲದಲ್ಲಿಯು ಕುಬ್ಜರಿರ ಬೇಕೆಂದೆ ಲೋಕದ ಬಯಕೆ. ವಕ್ತಾರರಿಗೆ ಶೋತೃಗಳಾಗಿ ನೇತಾರರಿಗೆ ಹಿಂಬಾಲಕರಾಗಿ ಭೋಧಕರಿಗೆ ಪಾಠ...

ಯಾರಿದ್ದರೇನಂತೆ ಯಾರು ಇಲ್ಲದಿರಲೇನಂತೆ ನಿನಗೆ ನೀನೇ ಸಾಟಿ ಸಖಿ ಹೂವು ಹೂವಿನಲಿ ನೀನು ದುಂಬಿ ಆಲಾಪದಲಿ ನಿನ್ನ ಹೆಸರೇ ಹೇಳುತಿದೆ ಬರೆದೆ ಎಲೆಗಳ ನರನಾಡಿಗಳಲಿ ಪ್ರಕೃತಿಯೇ ನೀನು ವಿಕೃತಿಯೇ ನೀನು ಋತುಗಾನ ವಿಲಾಸಿನಿ ಸೌಂದರ್ಯವತಿಯೇ ನೀನು ಜೀವನದ ಜೀ...

ಆನಂದಕಾರಕ ಸಾಧನಗಳಲ್ಲಿ ಪ್ರಸನ್ನತೆ ಎಂಬದೊಂದು ಬಹು ದೊಡ್ಡ ಸಾಧನವಾಗಿದೆ. ಪ್ರಸನ್ನತೆಯಿಂದ ಶಿಕ್ಷಕನು ಲೋಕಪ್ರಿಯನಾಗುವನು. ಅಂಗಡಿಕಾರನು ಹೆಚ್ಚಾಗಿ ಗಿರಾಕಿಗಳನ್ನು ದೊರಕಿಸುವನು; ನೌಕರನು ಹೆಚ್ಚು ಸಂಬಳವನ್ನು ದೊರಕಿಸುವನು; ರಾಜನು ಪ್ರಜಾನುರಾಗಿಯ...

ಬಿಡಬೇಡ ಮನಸ್ಸನು ಸುಮ್ಮನೆ ಇದೆ ಅದು ಮಹಾ ಚತುರ ಸಾಧುವಿನ ಹಾಗೆ ವರ್ತಿಸುವುದು ಹೀನಕ್ಕಿಳಿಯಲು ನಿತ್ಯ ಆತುರ ಸ್ಥಿರವಾಗಿ ಒಂದೊಮ್ಮೆ ಕುಳಿತು ನಿ ನಿನ್ನ ಮನಸ್ಸನ್ನೆ ನಿ ವಿರ್ಮಶಿಸು ಮಗುವಿನಂತೆ ಅದಕ್ಕೆ ಸಂತೈಸಿ ಧನ್ಯ ಹೀನತೆಯ ಪರಾಮರ್ಶಿಸು ಅಂಬರದಿ...

1...89101112...147

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...