ಎಲ್ಲರಂಥವನಲ್ಲ ನಿನ್ನ ಗಂಡ ಇವನಲ್ಲ ತುಂಟ…….. ಎಲ್ಲರಂಥವನಲ್ಲ ನಿನ್ನ ಗಂಡ ಮೋಸ..ವಂಚನೆ…ಅರಿಯದವನು ಸತ್ಯ ದಾರಿಯಲ್ಲೇ ನಡೆಯುವವನು ಪ್ರೀತಿಗಾಗಿ ಪ್ರಾಣ ಕೊಡುವವನು ನಿನ್ನಾ..ಹಿಂದೆ…ಓಡಿ ಬರುವನು ಎಲ್ಲರಂಥವನಲ್ಲ&#8230...

ಹೆಜ್ಜೆಗಳ ಕೂಡಿಸಿ ಬೆಳೆಸಿದ ಕಾಲ ಶ್ರಮದ ಪರಿಹಾರಕ್ಕೆ ಕಳೆದು ಸವೆಸಿದ ಕಾಲ ಎಲ್ಲ ಲೆಕ್ಕ ಚುಕ್ತಾ ಮಾಡುವ ಸುಪ್ತ ಕರೆ ಕೊಟ್ಟು ಕರೆವ ಕಾಲ. ***** ೧೩-೦೪-೧೯೯೨...

ಗೆಲುವನ್ನು ವೈಯಕ್ತಿಕ ಸಾಧನೆಯಾಗಿ ಅತಿಶಯೋಕ್ತಿಗಳಿಂದ ಕೊಂಡಾಡುವ ಜನ ಅದೇ ರೀತಿ ಸೋಲನ್ನು ವೈಯಕ್ತಿಕ ಅವಮಾನವಾಗಿ ಪರಿಗಣಿಸುವುದರಲ್ಲಿ ಆಶ್ಚರ್ಯವಿಲ್ಲ. ಜ್ಞಾನ, ವಿಜ್ಞಾನ, ಕಲೆ, ಉದ್ಯಮ, ಕ್ರೀಡೆ ಮುಂತಾದ ಪ್ರತಿಯೊಂದು ಕ್ಷೇತದಲ್ಲೂ ಇದಕ್ಕೆ ಉದಾಹರ...

ಬೆಳ್ಳಿ ಗಡ್ಡದ ಸಾಮಿ ಬಸವ ಬೆಳಗಿನ ಯೋಗಿ ವಿಜಯ ಮಾಂತನೆ ಬಾರ ಹೂವ ತೂರ ತೆಂಗು ಬಾಳಿಯ ಶರಣಾ ಬಿಳಿಯ ಜೋಳದ ಕರುಣಾ ವಿಜಯ ಮಾಂತನೆ ಬಾರ ಲಿಂಗ ತೋರ ಬಸವ ವಚನದ ಗಂಟು ಚೆನ್ನಾಗ ಕಟಗೊಂಡು ಮಾಂತಮ್ಮ ಜತಿಗೂಡಿ ಬಂದ ಸಾಮಿ ಶಿವಯೋಗ ಮಂದಿರದ ಠಾವು ತೋರಿದ ತ್ಯ...

ಮಂತ್ರಿಯೊಬ್ಬ ಟಿವಿ, ಸಂದರ್ಶನದಲ್ಲಿ ಹೇಳಿದ – “ನಾನು ಚಿಕ್ಕವನಾಗಿದ್ದಾಗ ದೊಡ್ಡ ದರೋಡೆಕೋರನಾಗಬೇಕೆಂದು ಆಸೆ ಪಟ್ಟಿದ್ದೆ…” ಅದಕ್ಕೆ ಸಂದರ್ಶಕ ಹೇಳಿದ – “ಅಂತೂ ನಿಮ್ಮ ಆಸೆ ನೆರವೇರಿತಲ್ಲಾ…&#82...

ಮಂಗಳ ಸೂತ್ರಕ್ಕೆ ಮೂರ್‍ಹೊತ್ತು ಪೂಜಿಸಿ ಕಣ್ಣಿಗೊತ್ತಿಕೊಳ್ಳುವ ನಮ್ಮೂರ ಗರತಿ ಗಂಡನಿಲ್ಲದ ಹೊತ್ತು ಪಕ್ಕದ ಮನೆಯವನ ಒಳಗಿಟ್ಟುಕೊಂಡು ಬಾಗಿಲಿಗೆ ಚಿಲಕ ಜಡಿದದ್ದು ಕಂಡು ಬೆರಗಾಗಿ ನಿಂತೆ *****...

ದೇಹ ಶಕ್ತಿಗೂಟದೊಳು ಹಿತಮಿತವೆ ಮೊದಲು ದೋಷವದು ಟಾನಿಕ್ಕು ಅದಕೆ ಬದಲು ಧರಣಿಯೊಲವಿಗೆ ದೇಹ ದುಡಿತವೆ ಮೊದಲು ದುಡಿದನುಭವಕೆ ಪುಸ್ತಕವಲ್ಲ ಬದಲು ದುಡಿತದೊಳನ್ನ ಜ್ಞಾನಗಳೊಂದಾಗಲೆಲ್ಲ ಚೆಲುವು – ವಿಜ್ಞಾನೇಶ್ವರಾ *****...

ಮಿತ್ರನಾಗಲಿ ಶತ್ರುವಾಗಲಿ ಗುರುತಿನವನಾಗಲಿ, ಗುರುತಿಲ್ಲದವನಾಗಲಿ ದೊಡ್ಡವನೆಂದು ತಿಳಿದವನ ಬಡವನೆಂದು ಒಪ್ಪದವನ ಮೇಲೆ ಯಾವದೇ ಕಾರಣದಿಂದ ಅಪಯಶದ ಧೂಳು ಹಾರಿದರೆ ನೀನು ಕಟುವಚನದಿಂದ ಅವನನ್ನು ದೂರುವ ತಪ್ಪು ಮಾಡದಿರು ಇವನು ಹಾಗೇ ಇದ್ದನೆಂದು ನೂರಾರು...

1...3334353637...147

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...