
ಮಲಗು ಮಗುವೇ ಜೋಗುಳ ನಿನಗೆ| ನಿದಿರಾ ದೇವತೆ ಬರುವಳು ಬಳಿಗೆ| ಆಟವನಾಡಲು ನಿನ್ನಯ ಜೊತೆಗೆ ಕರೆದೊಯೈವಳು ನಿನ್ನನು ಆ ಚಂದ್ರನ ಲೋಕಕೆ|| ನಿನ್ನ ಮುದ್ದಾದ ಮೊಗವ ನೋಡುತಲಿ ಹರ್ಷದ ಹೊಳೆಯಲಿ ತೇಲಿಸುತಲಿ| ಬಗೆಬಗೆ ನಾಟ್ಯವ ಮಾಡಿ ನಗಿಸುತಲಿ ನಿನಗೆ ತರತರ...
ನನ್ನ ನುಂಗುತಿಹ ನೋವುಗಳೇ ಬಾಳ ತುಂಬುತಿಹ ಬೇವುಗಳೇ ಕಾಳ ರಾತ್ರಿಯಲಿ ಕಾಡಾಗದಿರಿ ಬಾಳ ಬೀದಿಯಲಿ ಹಾವಾಗದಿರಿ ಮೋಡದ ಮುಸುಕ ಮೆಲ್ಲನೆ ಸರಿಸಿ ನಗುವ ಚಂದ್ರ ಬೇಕು ಕಾಡುವ ಕತ್ತಲ ಕತ್ತನು ತರಿದು ನೆಗೆವ ಸೂರ್ಯ ಬೇಕು. ನೋವನು ಬಿತ್ತಿ ಬೇವು ಬೆಳೆದರೂ ಬ...
ಒತ್ತಾಸೆ : ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಂಡಿಸಿದ ಪ್ರಬಂಧ. ಕನ್ನಡದ ಪರಂಪರೆಯಲ್ಲಿ ಬಂಡಾಯ ಸಂವೇದನೆ ಯಾವತ್ತೂ ಜೀವಂತವಾಗಿದೆ. ಆದರೆ ಅದರ ವಿನ್ಯಾಸಗಳು ಮಾತ್ರ ಕಾಲದಿಂದ ಕಾಲಕ್ಕೆ,...
ಏರಿಸಿ, ಹಾರಿಸಿ, ಕನ್ನಡದ ಬಾವುಟ! ಓಹೊ ಕನ್ನಡನಾಡು, ಆಹ್ ಕನ್ನಡನುಡಿ! ಹಾರಿಸಿ, ತೋರಿಸಿ, ಕೆಚ್ಚೆದೆಯ ಬಾವುಟ! ಗಾಳಿಯಲಿ ಫಟಪಟ, ದಾಳಿಯಲಿ ಚಟಚಟ, ಉರಿಯಿತೋ ಉರಿಯಿತು ಹಗೆಯ ಹಟ ಮನೆ ಮಟ, ಹಾಳ್ ಹಾಳ್ ಸುರಿಯಿತು ಹಗೆಯ ಬೀಡಕ್ಕಟ! ಬಾಳ್ ಕನ್ನಡ ತಾಯ್...
ನಾನೆ ದೇವರೋ ನೀನೆ ದೇವರೋ ಅವನು ದೇವರೊ ಅವರು ದೇವರೊ ಅದು ದೇವರೊ ಇದು ದೇವರೊ ಎಲ್ಲ ದೇವರೋ ಅನ್ನ ದೇವರೊ ಆಕಾಶ ದೇವರೊ ಭೂಮಿ ದೇವರೋ ಗಾಳಿ ದೇವರೋ ಕುಡಿವ ನೀರು ದೇವರೋ ಮರವು ದೇವರೊ ಗಿರಿಯು ದೇವರೂ ಹೂವು ದೇವರೊ ಹಣ್ಣು ದೇವರೊ ಇರುವ ಮಣ್ಣು ದೇವರೋ ...
ಅವಮರ್ಯಾದೆಯ ದೆಸೆಯಿಂದ ಸಂತಾಸಗ್ರಸ್ಮಳಾಗಿಗುವಾಗ ವಾಗ್ದೇ ವಿಗೆ ತಿಪ್ಪಾಶಾಸ್ತ್ರಿಯ ನೆನಪು ಬಂತು. ಅಹಾ! ಸಂತೋಷಪ್ರಾಪ್ತಿಸಿದಾಗ ಮರೆಯದೆ ಕರೆಸಿಕೊಂಡರೆ ಮುಂದಿನ ವೃದ್ಧಿಯ ಉಪಾಯವನ್ನೆಲ್ಲ ಹೇಳುವೆ ನೆಂದು ಅನುರಾಗ ಪೂರ್ವಕವಾಗಿ ವಾಗ್ದತ್ತಮಾಡಿದ ಆಪ್...
















