ನಾಳೆ ಬೆಳೆ ಅಂದರೆ…. ಇವತ್ತೇ ಬೆಳೆದೆನಮ್ಮಾ ಹೆಣ್ಣಾಗಿ ನಿಂತೆನಮ್ಮಾ… ಹೆಣ್ಣಾಗಿ ನಿಂತೆನಮ್ಮಾ.! ಒಳ್ಳೆದಿರಲಿ ಕೆಟ್ಟದ್ದಿರಲಿ ಕಾಲ ಎಂಗೆ ನಿಲ್ಲುತ್ತಮ್ಮಾ! ಕಾಲ ಎಂಗೆ ನಿಲ್ಲುತ್ತಮ್ಮಾ! ಏನೇನೋ ತೊಳಕೆ ಏನೇನೋ ಕನಸು ಇನ್ನಂತಾಕಾಲ ಇನ...

ಬುರ್ಖಾ ಬಿಟ್ಟು ಹೊರಗೆ ಬಾರವ್ವ – ಓ ತಂಗಿ ಹೊಸಿಲ ದಾಟಿ ಲೋಕ ನೋಡವ್ವ ತಲೆಯ ಮ್ಯಾಗಿನ ಸೆರಗ ತೆಗಿಯವ್ವ – ಓ ತಂಗಿ ಅದನ್ನೆತ್ತಿ ಸೊಂಟಕೆ ಸಿಕ್ಕಿಸವ್ವ ನೀನು ಬಣ್ಣದ ಗೊಂಬಿ ಅಲ್ಲವ್ವ – ಓ ತಂಗಿ ನಿನ್ನ ಸೂತ್ರ ನನ್ನಲ್ಯಾಕವ್ವ ...

ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ ಕೋಟೆಯ ಬಂಡೆಯ ಮೇಲೆ ಕುಳಿತ ಸರ್ವದಾ ನೆತ್ತಿ ಮೈಮನ ಸವರಿದ ಗಾಳಿಯಿಂ...

ನಿನ್ನ ಅಂತರಂಗ ಅರಿಯದೆ ಹೃದಯ ಹಸಿರಾಗಿ ಪ್ರೀತಿ ಹೂವಾಗಿ ಅರಳಿತ್ತು ನಿನ್ನ ಅಂತರಂಗ ಅರಿವಾಗಿ ಹೃದಯ ಕಲ್ಲಾಗಿ ಪ್ರೀತಿ ಹಾವಾಗಿ ಕಡಿದಿತ್ತು *****...

ಊರ್ಧ್ವರೇತಸ್ ಹಾಡಿದರು ವೈದಿಕ ಋಷಿಗಳು ಬೀಳದಿರಲಿ ಎಂದೆಂದೂ ಕೆಳಕ್ಕೆ ಮನಸು ಎಂದು ಮನಸು ಬೀಳುವುದೆಂದರೆ ಸುಮ್ಮನೇ ಗಟ್ಟಿ ಪಿಂಡವೇ ಬಿದ್ದಂತೆ ಅದು ಎದ್ದು ನಿಂತೀ ತೆಂಬ ನಂಬಿಕೆಯಿಲ್ಲ ಎಬ್ಬಿಸಿ ನಿಲ್ಲಿಸುವುದೂ ಕಷ್ಟ ಬೀಳದಿರಲಿ ಮನಸ್ಸು ಬೀಳದಿರಲಿ ...

ಹೊರಬರುವಾಗ ನಾನು ಬಹಳ ಎಚ್ಚರದಲ್ಲಿ ನನ್ನೆಲ್ಲ ವಸ್ತುವೂ ನನಗಷ್ಟೆ ದೊರೆವಂತೆ ಸುಳ್ಳು ಕೈಗಳಿಗೆ ಸಿಗದಂತೆ ಪೆಟ್ಟಿಗೆಯಲ್ಲಿ ಇಡುತಿದ್ದೆ ಎಷ್ಟೊಂದು ಭದ್ರವಾಗಿರುವಂತೆ ? ನೀನು ನನ್ನೆಲ್ಲ ಆಭರಣಕ್ಕೂ ಮೀರಿದವ ಅತಿ ಮೂಲ್ಯ ನೆಮ್ಮದಿ, ಹಿರಿಯ ಕಾಳಜಿ, ನ...

ವಿಲೀನನಾದನು ವೇಣುನಾದದಲಿ ಭೀಷ್ಮ ಇದು ಅವಳೇ ಇರಬಹುದೆ? ಹಾಗೆ ಅಂದು ನನ್ನೆದುರು ನಿಂತು ಮೊದಲ ಬಾರಿಗೆ ನನ್ನನ್ನು ಏಕವಚನದಲ್ಲಿ ಕರೆದು ಪ್ರತಿಜ್ಞೆಯಂತಹ ಮಾತುಗಳನ್ನಾಡಿ ಧಗಧಗನೆ ಉರಿಯುತ್ತಿದ್ದ ಚಿತೆಯನ್ನು ಪ್ರವೇಶಿಸಿದಳಲ್ಲಾ, ಆ ಅಂಬೆಯೇ ಹೀಗೆ ಶಿ...

ಮಾವಿನ ಮರದಡಿನಿಂತ ಸುಂದರಿ ಮಂದಹಾಸ ಬೀರಿದ ಮದನಾರಿ ಹೂ ಬಳ್ಳಿಯಂತೆ ಮರವ ನೀ ಆಸರಿಸಿ ಅರಳಿ ನಲಿವ ಚಲುವೆ ನೀ ಸಿಂಗಾರಿ ಹುಣ್ಣಿಮೆಯ ಚಂದ್ರನಂತೆ ನಿನ್ನ ಮೊಗವು ಹರಡಿದೆ ಎಲ್ಲೆಡೆ ಬೆಳದಿಂಗಳ ಹೊನಲು ಕೋಗಿಲೆಯ ಜೊತೆಗೂಡಿ ನೀ ಹಾಡಲು ವಸಂತನು ನಿನ್ನ ಜೊ...

1...3536373839...147

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...