
ನೂರೊಂದಾರೋಗ್ಯ ದೋಷವನೆಣಿಸಿ ಉಣುವಾ ಹಾರದೊಳು ಸಾವಯವವೆಂದಾಗ್ರಹಿಸಿದೊಡೇನು? ವರುಷವೈವತ್ತರ ಮೊದಲು ಯಂತ್ರ ತಂತ್ರದ ಬ್ಬರದ ಬದಲಿದ್ದ ಬದುಕೆಲ್ಲ ಸಾವಯವವೆಂ ದರಿತು ಮರಳಿದರಾ ನೆಲಮನದೊಳಿಕ್ಕು ಸಾವಯವ – ವಿಜ್ಞಾನೇಶ್ವರಾ *****...
ಕೋಟಿ ಜನ ಒರಲುವರು ನರಳುವರು, ತೆರಳುವರು ಅವರ ಬದುಕಿನ ತಾಣ ಅರೆಸತ್ತು ಉಳಿದ ಪ್ರಾಣ ನಮ್ಮ ಭಾಷೆಯಲಿ ಹಟಮೆಂಟು ನೆಮ್ಮಿರಿ, ಬಿಡಿರಿ ಸತ್ಯ ಅಲ್ಲುಂಟು…. ಹುಟ್ಟು-ಸಾವು ಯೌವನದ ಕಾವು ಮುದಿಯಾದ ನೋವು ಗಳ ಸೆಳತ….ಅಲೆತಕದು ಠಾವು…....
ಭವ್ಯ ಭಾರತ ಭೂಮಿ ನಮ್ಮದು ಸ್ವತಂತ್ರ ಭಾರತ ಭೂಮಿ ನಮ್ಮದು ಶಾಂತಿ ಸಹನೆ ನೀತಿ ನಿಯಮ ಭಾವೈಕ್ಯತೆಯ ಸಿರಿ ನಾಡಿದು || ಜನನಿ ಭಾರತಿ ಭೂಮಿ ಸ್ವರ್ಗ ತಾಣ ಮುಗಿಲ ಕಾನನ ಸಮೃದ್ಧಿ ಸಂಪದ ಹೊಂದಿ ಮೆರೆಯುವ ಸಂಸ್ಕೃತಿಯ ಸಿರಿ ಧಾಮವು || ಕನಕ ದೃಷ್ಟಿ ವನಿತ ...
ರಾಮಾನುಜ ದಯಾಪಾತ್ರಂ ಜ್ಞಾನವೈರಾಗ್ಯ ಭೂಷಣಂ | ಶ್ರೀಮದ್ವೇಂಕಟನಾಥಾರ್ಯಂ ವಂದೇ ವೇದಾಂತದೇಶಿಕಂ ||೧|| ಶ್ರೀಶೈಲೇಶ ದಯಾಪಾತ್ರಂ ಧೀಭಕ್ತ್ಯಾದಿಗುಣಾರ್ಣವಂ | ಯತೀಂದ್ರಪ್ರವಣಂ ವಂದೇ ರಮ್ಯಜಾಮಾತರಂ ಮುನಿಂ ||೨|| ಲಕ್ಷ್ಮೀನಾಥಸಮಾರಂಭಾಂ ನಾಥಯಾಮುನಮಧ್...
ಮಾನವ ನಿನ್ನ ಬಾಳು ನಶ್ವರವಾಗಿರಲು ಏಕೆ ನಿನ್ನಲ್ಲಿ ಸ್ವಾರ್ಥ ಬಂತು ನೀನು ಜನುಮ ಜನುಮಗಳಲ್ಲೂ ಹೀಗಿರಲು ಅಂಟಿಕೊಂಡಿತು ಏಕೆ ಕರ್ಮ ತಂತು ಮಾಯೆ ಮೋಹಗಳು ಭೂತವಾಗಿ ಕಾಡಿ ನಿನ್ನ ನಿತ್ಯ ಪತನಕ್ಕೆ ಅಟ್ಟಿಸಿರಲು ಮತ್ತೆ ಮತ್ತೆ ನೀನು ಅರಿಯದೆ ಏಕೆ ಬೆಂಕಿ...
ದೀನ ನಾನೆಂದೆನ್ನ ಕಡೆಗಣಿಸದಿರು ತಂದೆ| ನಾ ದೀನನೆಂದರೆ ಎನ್ನತಂದೆ ನೀ ದೀನನೆಂದೆನಿಸಿದಂತೆ| ಬೇಡ ನನಗೆ ನನ್ನಿಂದ ನೀ ದೀನನೆಂದೆನಿಸಿಕೊಳ್ಳುವುದು|| ಮೂರು ಲೋಕದ ಒಡೆಯ ನೀನಾಗಿ, ಅವುಗಳಿಗೆಲ್ಲಾ ದೊರೆಯು ನೀನಾದರೆ| ದೊರೆ ಮಗನಲ್ಲವೇ ನಾನು? ನನ್ನ ದೀ...
ಐದು ವರ್ಷದ ಮಗು ದೊಡ್ಡ ಚೀಲದಲ್ಲಿ ಕೊತಂಬರಿ ಕಟ್ಟುಗಳನ್ನು ತುಂಬಿಕೊಂಡು ರಸ್ತೆಯಲ್ಲಿ ಹೋಗುತ್ತಾ ನನಗೆ ಕೊಂಡು ಕೊಳ್ಳಲು ಕೇಳಿತು. ಅವಳ ತೂಕಕ್ಕಿಂತಲೂ, ಹೆಚ್ಚು ತೂಕ ಅವಳ ಎತ್ತರಕ್ಕಿಂತಲೂ, ಹೆಚ್ಚು ಉದ್ದವಾದ ಚೀಲ ಹೊತ್ತಿದ್ದ ಮಗುವನ್ನು ನೋಡಿ ಕನಿ...
(ಅರಬಿ ಎಂಬ ಕಡಲು – ಪುಸ್ತಕದ ಓದು) ಸುಮಾರು ವರ್ಷಗಳಿಂದ ಪದ್ಯ ಬರೆಯುತ್ತ ಬಂದಿರುವ ಕನಕ ಹಾ. ಮ ಇತ್ತೀಚೆಗೆ ‘ಅರಬಿ ಎಂಬ ಕಡಲು’ ಎಂಬ ಕವಿತಾ ಸಂಗ್ರಹ ಹೊರ ತಂದಿದ್ದಾರೆ. ಕನಕ ಕವಯಿತ್ರಿ. ಸಹಜಾಭಿವ್ಯಕ್ತಿಯಲ್ಲಿ ಸ್ವಂತಿಕೆಯಲ್ಲಿ ತಮ್ಮನ್ನು ...














