
ನನ್ನ ಎದೆಹಲಗೆಯಲಿ ನಿನ್ನ ಶ್ರೀಮೂರ್ತಿಯನು ಚಿತ್ರಿಸಿದೆ ಈ ಕಣ್ಣು ಚಿತ್ರಕಾರನ ಹಾಗೆ ; ನನ್ನ ಮೈಕಟ್ಟು ಬಳಸಿದೆ ನಿನ್ನ ಚಿತ್ರವನು, ಸಾಕ್ಷಿಯಾಗಿದೆ ಚಿತ್ರ ಬಹು ಮಹೋನ್ನತ ಕಲೆಗೆ, ನಿನ್ನ ನಿಜವ್ಯಕ್ತಿತ್ವ ರೂಪ ಪಡೆದಿರುವ ಬಗೆ ತಿಳಿಯುವುದು ಚಿತ್ರಕ...
ಜಲದೊಳರಳಿತು ಪ್ರೇಮಕಮಲ ಸೌಭದೇಶದ ಗಡಿಯವರೆಗೆ ಅವಳನ್ನು ಕರೆತಂದ ಹಸ್ತಿನಾವತಿಯ ರಥ ಅಲ್ಲಿ ನಿಂತಿತು. ಹಸ್ತಿನಾವತಿಯಿಂದ ಸೌಭಕ್ಕೆ ಎರಡು ದಿನಗಳ ಪಯಣ. ಎರಡು ರಾತ್ರೆಗಳನ್ನು ಛತ್ರಗಳಲ್ಲಿ ಕಳೆದು, ಅವುಗಳ ಸನಿಹದಲ್ಲೇ ಇದ್ದ ಅಶ್ವಶಾಲೆಗಳಲ್ಲಿ ಕುದುರೆ...
ಅತ್ತೆ – ಸೊಸೆಯ ಬೆರತ ಜೀವನ ಸವಿಯೋ ಸೈಸೈ! ಅತ್ತೆ ಸೊಸೆಯ ಬೊಗಳು ಜೀವನ ತೂ-ತೂ-ಮೈ-ಮೈ!! *****...
ಇಪತ್ತನೇ ಶತಮಾನದ ಅಮೇರಿಕನ್ ಕವಿತೆಗಳ ಕುರಿತು (American Poetry of the Twentieth Century ಬರೆದ ಪುಸ್ತಕವೊಂದರಲ್ಲಿ ರಿಚರ್‍ಡ್ ಗ್ರೇ (Richard Gray) ಆರಂಭದಲ್ಲೇ ಅಮೇರಿಕನ್ ಪಜಾಸತ್ತೆಗೂ ಕವಿತೆಗೂ ಇರುವ ಸಂಬಂಧದ ಬಗ್ಗೆ ಪ್ರಸ್ತಾಪಿಸುತ್...
ತುಕ್ಕು ಹಿಡಿದ ಮನದ ಮೈ ಮೇಲೆ ಬಣ್ಣ ಬಳಿಯಲು ಬಂದವಳು ನೀರು ಚಿಮುಕಿಸಿ ದೂರ ಸರಿದಳು *****...
ಬ್ಯಾಸೀಗಿ ಬಲುಕೆಟ್ಟ ಹೇಸೀಗಿ ನೀರ್‍ಕೆಟ್ಟ ಮುನಿಪಾಲಿಟಿ ನೀರು ಅಡಮುಟ್ಟ ಮುಕ್ಕು ನೀರಿಗಿ ಮಾನ ಮುಕ್ಕಾಗಿ ಹೋಯ್ತಲ್ಲ ನಳದಾಗ ನಿಂತೋರ ಗತಿಕೆಟ್ಟ ||೧|| ಮುಗಿಲಣ್ಣ ನಕ್ಕಾಗ ಮುತ್ತಾಗಿ ಸುರಿದಾವ ಗಿಂಡ್ಯಾಗಿ ತುಂಬ್ಯಾವ ಡ್ಯಾಮೆಲ್ಲ ಗ್ಲಾಸು ನೀರಿಗಿ ...















