ಕಾಯಕ ಯೋಗಿ ಕಾರ್ಮಿಕ ನಿನ್ನಯ ಬದುಕು ಸಾರ್ಥಕ ||ಪ|| ಭೂಮಿಯ ಒಡಲಲಿ ಚಿನ್ನದ ಗೂಡು ಹುದುಗಿಹ ಚಿನ್ನದ ನಿಕ್ಷೇಪ ನೋಡು ಹಟ್ಟಿಯ ಚಿನ್ನದ ಗಣಿಯಲ್ಲಿಹ ಬೀಡು ಭಾರತ ದೇಶದ ಮುಕುಟವೇ ಈ ನಾಡು. ತಲೆಯ ಮೇಲೆ ಮಂದಿ ದೀಪವ ಇತ್ತು ಭೂಗರ್ಭದಿ ಇಳಿದೆ ಧೈರ್ಯವ ಹ...

ಬ್ಯಾಂಕಿನಲ್ಲಿ ನೌಕರಿ ಹಡಗಿನಲ್ಲಿ ಚಾಕರಿ ಎರಡೂ ಒಂದೇ ಸರಿ ದೂರದಿಂದ ನೋಡಿ ಅದರ ಸೌಂದರ್ಯ, ತಿಳಿಯದೆ ಅಂತರ್ಯ, ಸ್ಥಳ ಗಿಟ್ಟಿಸಲು ಹೋದವರು, ಹೋಗಲು ಹಂಬಲಿಸಿದವರು ಇದ್ದಾರು ಅಸಂಖ್ಯ ಜನರು. ಒಳ ಹೊಕ್ಕು ಕುಳಿತವರಿಗೇ ಗೊತ್ತು ಅಲ್ಲಿನ ವಿಶಿಷ್ಟ ಜಗತ್...

ಶ್ರೀ ಚ.ಹ. ರಘುನಾಥ್ ಅವರು ‘ದೇವರನ್ನು ಕುರಿತು ಒಂದು ಲೇಖನ ಬರ್ಕೊಡಿ’ ಅಂತ ಕೇಳಿದಾಗ ನನಗೆ ಆಶ್ಚರ್ಯವಾಯ್ತು. ನನಗೆ-ದೇವರಿಗೆ ಎಲ್ಲಿನ ಸಂಬಂಧ ಅಂಡ್ಕೊಳ್ತಾ ಇರುವಾಗಲೇ ‘ಯಾವತ್ತಾದ್ರೂ ದೇವರು ಅಥವಾ ದೇವರ ಕಲ್ಪನೆ ಕಾಡಿರುತ್ತ...

ಕಂಡೇನ ಹೊಸತು ಕಂಡೇನೆ ನಾ ಆಂಜೇನೆ ಬೆವತು ಓಡೇನೆ ||ಪಲ್ಲ|| ಟ್ಯೂಬ್ಲೈಟು ಒಡದೈತೆ ಪುಡಿಪುಡಿ ಆಗೈತೆ ದೀಪಾವು ಆರಿಲ್ಲ ಬೆಳಗೇತೆ ಬಲ್ಬೊಂದು ಬಿದೈತೆ ಫಡ್ಡೆಂದು ಹಾರೈತೆ ಬಲ್ಬೀನ ದೀಪಾವು ಉಳದೇತೆ ||೧|| ಚಿಮಣೀಯ ಹಚ್ಚೇನೆ ಬಿರುಗಾಳಿ ಬೀಸೇತೆ ಚಿಮಣೀ...

ಸರ್ದಾರ ವಿಮಾನ ನಿಲ್ದಾಣದಲ್ಲಿ ವಿಚಾರಿಸಿದ – “ಅಮೇರಿಕಾ ಎಷ್ಟು ತಾಸು ಪ್ರಯಾಣ”. ರಿಸೆಪ್ಷನಿಸ್ಟ್ ಹೇಳಿದಳು “ಒಂದು ತಾಸು” ಸರ್ದಾರ ಹೇಳಿದ- “ಹಾಗಾದ್ರೆ ನಾನು ನಡೆದೇ ಹೋಗ್ತೀನಿ ಬಿಡಿ” *****...

ಹೆಣ್ಣಾಗಿ ಹುಟ್ಟಿದೆನೆಂದು ಹಣೆಬರಹಕೆ ಹಳಿಯದಿರು, ನಿನ್ನ ತುಳಿದವರು ನಾಚಿ ನೀರಾಗುವ ಕಾಲ ದೂರವಿಲ್ಲ ಕೇಳು. ಮನು ಮಹಾಶಯರ ಧರ್ಮ ಶಾಸ್ತ್ರಗಳ ಹೊತ್ತು ಗೊಡ್ಡು ವಿಚಾರಗಳಿಗೆ ತಲೆಕೊಟ್ಟು ಕೆರೆ-ಬಾವಿಗಳಿಗೆ ಹಾರವಾಗುವದ ನಿಲ್ಲಿಸು, ತುಂಬಿದ ಸಭೆಯಲ್ಲಿ...

ಶಕ್ತಿ ಯಂತ್ರಗಳೇನೆ ಬಂದರು ತಿನಲಪ್ಪುದ ದಕೊಂದೆ. ಪೆಟ್ರೋಲು ತಪ್ಪಿದರೆ ವಿದ್ಯುತ್ತು ಶಕ್ತ ಜೀವಿಗಳೀ ಜಗದೊಳೆಷ್ಟೊಂದು? ತಿನಲಪ್ಪುದ ದಕೆ ಮಣ್ಣಿಂದ ಹಣ್ಣಿನಾ ತನಕ ಸಾವಿರದೊಂದು ಲೋಕವೀ ಸತ್ಯವನರಿತೊಡದು ಸುಜ್ಞಾನ ಸಾವಯವ – ವಿಜ್ಞಾನೇಶ್ವರಾ *...

ಬಾಳ ದಿಬ್ಬಣವು ಹೊರಟಿಹುದು ಅಂದದಲಿ ಗೋಳ ಜೀವನದ ವಾದ್ಯದಿಂದುಸುರುತಲಿ… ಮುಂದೆ ಬದುಕಿನ ಸೋಗ ಕಂಡು ಮೆರೆಯಲು ಬೇಗ ಜೀವನದ ಬಂಡಿಯನು ಹೊಡೆಯುತಲಿ ಜೀವಿಕೆಯ ಸುಗಮತೆಯನರಸುತಲಿ… ಕಲ್ಲು-ಮುಳ್ಳಿನ ಹಾದಿ ಗೆಲ್ಲು-ಸೋಲಿನ ಬೀದಿ. ಬದುಕಿನುದ್...

1...7576777879...147

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....