
ಸೃಷ್ಟಿಯಲ್ಲಿ ಎಲ್ಲರೂ ಸುಖವಾಗಿರುವರಾ ಎಂದು ಪರೀಕ್ಷಿಸಲು ದೇವರು ಬಂದ. ಕಡಲಿನಲ್ಲಿ ಈಜುತ್ತಿದ್ದ ಮೀನನ್ನು ಕೇಳಿದ- “ನೀನು ಸುಖವಾಗಿರುವೆಯಾ?” “ನನಗೆ ನೀರಿನಲ್ಲಿ ಬಾಳು ಹಾಯಾಗಿದೆ” ಎಂದಿತು. ಆಕಾಶದಲ್ಲಿ ಹಾರುವ ಹಕ್ಕ...
ಎಷ್ಟೋ ವರ್ಷಗಳು ಕಳೆದವು. ಶಿವದಾಸನು ಮೃತ್ಯು ಶಯ್ಯೆಯಲ್ಲಿ ಪವಡಿಸಿದ್ದನು. ಅವಸಾನ ಕಾಲಕ್ಕೆ ಅವನು ಗುಲಾಮ ಆಲಿಯನ್ನು ಕರೆಸಿಕೊಂಡು ಮಾಯೆಯ ಕೈಯನ್ನು ಅವನ ಕೈಯಲ್ಲಿತ್ತು, ಗದ್ಗದ ಕಂಠದಿಂದ ಏನೋ ಹೇಳಬೇಕೆಂದನು; ಆದರೆ ಅಷ್ಟರಲ್ಲಿ ಅವನ ವಾಣಿಯೇ ಕುಂಠಿ...
ಎಲ್ಲಿ ಹುಡುಕಲಿ ತಾಯಿ ಎಂತು ಹುಡುಕಲೀ ಕಲ್ಲು ಮನವ ಮಾಡಿಕೊಂಡು ಎಲ್ಲೋ ಏನೊ ಕುಳಿತುಕೊಂಡಿ || ಪ || ಭೂಮಿ ಸೀಮೆಯೆಲ್ಲ ಸುತ್ತಿ ಸೂರೆ ಮಾಡಲೆ ಗಗನದಾಳಕೇರಿ ಚಿಕ್ಕೆಗಳಲಿ ಹುಡುಕಲೆ ಸಸ್ಯ ಜೀವರಾಶಿಗಳಲಿ ಎಣಿಸಿ ಗುಣಿಸಲೆ ಜ್ಞಾನ ಸಾಗರದಲೀಜಿ ಹರವ ನೋಡಲ...
ಯಾಜ್ಞವಲ್ಕ್ಯ ಹೇಳಿದ, ಮೈತ್ರೇಯಿಯ ಕರೆದು : “ಕಾತ್ಯಾಯಿನಿಯೆಂದರೆ ಕಣ್ಣು ಮೂಗು ಮೊಲೆ ತಲೆಯೆಂದರೆ ನಿನ್ನದೆ ! ಆದ್ದರಿಂದ ಆತ್ಮವಿದ್ಯೆ ನಿನಗೇ ಕಲಿಸುವೆ ನಾನು ಪ್ರತ್ಯಕ್ಷ.” ನಗಾರಿಯೊಂದ ತರಿಸಿದ. ಅದಕ್ಕೆ ಸರೀ ಬಾರಿಸಿದ. ಅದರ ಸದ್ದ...
ಆ ಕೇಸಿನ ತೀರ್ಪನ್ನು ಜಜ್ಜು ಸಾಹೇಬರು ನಾಳೆ ನೀಡಬೇಕು. ಸಾಹೇಬರಿಗೆ ಎಷ್ಟು ಯೋಚಿಸಿದರೂ ಪರಿಹಾರ ಹೊಳೆಯುತ್ತಿರಲಿಲ್ಲ. ಮನೆಯಲ್ಲಿ ಎಲ್ಲರೂ ಮಲಗಿ ನಿದ್ರಿಸುತ್ತಿದ್ದರೆ ಇವರು ಮಹಡಿ ಮೇಲಿನ ತಮ್ಮ ಅಧ್ಯಯನ ಕೊಠಡಿಯಲ್ಲಿ ಕತ್ತಲಲ್ಲಿ ಬುದ್ಧನಂತೆ ಕೂತಿದ...















