
ನಾನು ಹೆಣ್ಣಾದೆ ಕೂಡಲೆ ಯಾವ ಸಂಬಂಧವೂ ಕೂಡಿ ಬರಲಿಲ್ಲ ನೋಡುವುದು ಮಾಡುವುದರಲ್ಲಿ ಸ್ವಲ್ಪ ಜಾಲ ಆಯಿತು. ಸುತ್ತ ನಾಲ್ಕು ಕಡೆ ಹಲ್ಲು ಬಾಯಿ ಹುಟ್ಟಿ ಕೊಂಡವು ಬಣ್ಣದ ಬಣ್ಣದ ಕಥೆಗಳಿಗೆ ರೆಕ್ಕೆ ಪುಕ್ಕ ಬಂತು. ತೆಪ್ಪಗಿರದ ಜನ ಅನುಕಂಪದ ಸೋಗಿನಲ್ಲಿ ಚು...
ಬೇರು ಕೊಯ್ಯುವವರು – ಇವರು ಬೇರು ಕೊಯ್ಯುವವರು ಫಸಲಿನ ಬಗ್ಗೆ ಚಿಂತನೆ ಇಲ್ಲ ಬೇರಿನ ಬಗ್ಗೆಯೆ ಚಿಂತೆಯು ಎಲ್ಲ //ಪ// ನಗುವಾಗ ಅದು ನಗೆಯೊ ಹಗೆಯೊ ಅಳುವಾಗ ಅದು ಪುರುಷರ ಬಗೆಯೊ ಯಾವುದು ಸತ್ಯ ಯಾವುದು ಮಿಥ್ಯ ಬಲ್ಲವರಾರು ಅಂತಿಮ ಸತ್ಯ? ಕಂಕ್...
ಉಂಡು ಆಡುತ್ತಿದ್ದ ಮಗ, ಗೌರಮ್ಮನ ಮುದ್ದು ಮಗ, ಶಾಂತಪ್ಪನ ಕಿರೇಮಗ ಏಕಾಏಕಿ ಪರಾರಿ, ಎಲ್ಲಿ ಹೋದನ್ರೀ ನಮ್ಮ ಹುಡುಗ? ಎಲ್ಲಿ ಹೋದನ್ರೀ ನಮ್ಮ ಹುಡುಗ? ಇದೇ ಪ್ರಶ್ನೆ; ಇದೇ ಸಂಕಟ; ಇದೇ ಗೋಳು. ಶಾಂತವೀರಪ್ಪನಿಗೆ ಗಂಟಿತ್ತು. ಎತ್ತಿಕೊಂಡು ಹೋಗುವ ವಯಸ...
ಕಾಲಪುರುಷನ ಕ್ರೂರಹಸ್ತ ಹಳೆವೈಭವದ ಭವ್ಯ ಸ್ಮೃತಿಗಳ ಗರ್ವಭಂಗ ಮಾಡಿದ್ದನ್ನು; ಎತ್ತರದ ಸೌಧಗಳೆ ತತ್ತರಿಸಿ ನೆಲಕುರುಳಿ ಮರ್ತ್ಯರೋಷಕ್ಕೆ ವಿಗ್ರಹಗಳಳಿದ್ದನ್ನು ; ದಡದ ಮಡಿಲಿಗೆ ಬೆಳೆದ ಭಾರಿ ರಾಜ್ಯಗಳನ್ನೆ ಹಸಿದ ಸಾಗರ ಉಕ್ಕಿ ನೆಕ್ಕಿ ತೇಗಿದ್ದನ್ನು...
ಕಂದ ತಂದ ಆನಂದ-ಜಾಡಿಸಿ ಒದ್ದ ಹಿರಿಮಗ ಇದಾದ ಮೂರನೇ ದಿನ ಅನುರಾಧಳಿಗೆ ನೋವು ಕಾಣಿಸಿಕೊಳ್ಳುತ್ತದೆ. ಆಗ ಎಲ್ಲರೂ ಬೇರೆ ಯೋಚನೆಗಳನ್ನು ಬಿಟ್ಟು ಭೂಮಿಗೆ ಇಳಿಯಲಿರುವ ಕಂದನ ನಿರೀಕ್ಷೆಗೊಳಗಾಗುತ್ತಾರೆ. ಅಚಲನನ್ನು ಎಲ್ಲರೂ ಮರೆಯುತ್ತಾರೆ. ಮುದ್ದಾದ ಗಂ...
ಮುಂಜಾನೆ ಮುಸುಕಿನಲಿ ಅರಳಿದ ತಾವರೆಯು ನೀನಾಗಿ ಪ್ರೀತಿಯ ಮುದವನ್ನ ನೀಡುವೆ ನಿನ್ನ ಪ್ರಿಯತಮಗೆ ಗೆಳತಿ ನೀನೇಕೆ ಹೀಗೆ? ಮಧ್ಯಾಹ್ನದ ಹೊತ್ತಿಗೆ ನೀನು ಸುಡು ಬಿಸಿಲ ಸಿಡಿಗುಂಡಾಗಿ ಬಿಸಿ ತಾಕಿಸಿ ದೂರ ತೀರಕೆ ಸೇರಿಸುವುದೇತಕೆ ನನಗೆ ಗೆಳತಿ ನೀನೇಕೆ ಹೀ...















