ದೇವಾ ನಿನ್ನ ನಾಮಾಮೃತವ

ದೇವಾ ನಿನ್ನ ನಾಮಾಮೃತವ ಸದಾ ಸವಿಯುತಲಿದ್ದರೆ ಹಸಿವು ಎನಿಸುವುದಿಲ್ಲಾ | ಸಮಯ ಸವೆಯುವುದೇ ತಿಳಿಯುವುದಿಲ್ಲಾ|| ಚಿತ್ತದೊಳು ನಿನ್ನನ್ನಿರಿಸಿ ಮನದಿ ನಿನ್ನ ಸ್ಮರಿಸಿ ನಿತ್ಯ ಕೆಲಸ ಪ್ರಾರಂಭಿಸೆ ಯಾವ ವಿಘ್ನಗಳಿಲ್ಲ| ತಿನ್ನುವ ಅನ್ನವನು ನೀನಿತ್ತ ಪ್ರಸಾದವೆಂದು...

ಮರದ ಆಶ್ವಾಸನೆ

ಅವಳಿಗೆ ಬಾಳಿನಲ್ಲಿ ಬೇಸರ ತಡೆಯಲಾಗಲಿಲ್ಲ. ತನ್ನ ಪ್ರಿಯಕರನ ತೋಳಲ್ಲಿ ಬೇರೆಯ ಹುಡುಗಿಯನ್ನು ಕಂಡಾಗ ಅವಳ ಹೃದಯ ನಿಂತಂತಾಯಿತು. ಬಾಳಲ್ಲಿ ಕತ್ತಲೆ ಕವಿದು ತೋಟದ ಮರಕ್ಕೆ ನೇಣು ಹಾಕಿಕೊಳ್ಳಲು ಹೊರಟಾಗ ಮರ ತನ್ನ ಭಾಷೆಯಲ್ಲಿ ನೂರುಬಾರಿ...

ಪಂಚಭೂತ

ಈ ಭೂಮಿ ನಮ್ಮದು ಆಕಾಶ ನಮ್ಮದು ಗಾಳಿ ನೀರು ಬೆಂಕಿ ಕೂಡಿ ಪಂಚಭೂತ ನಮ್ಮದು || ನಮ್ಮ ಭೂಮಿ ಗರ್ಭದಲ್ಲಿ ಭ್ರೂಣಗಳ ಕೊಂದರು ಆಕಾಶದ ಅನಂತವನ್ನು ಆಪೋಶನೆಗೊಂಡರು ಬೀಸೊ ಗಾಳಿ ಎದುರು ನಿಂತು ಗಾಳ...

ಕಿಡ್ನಿ ಕತೆ

ದೇವರು ದೊಡ್ಡವನು. ಮನುಷ್ಯನಿಗೆ ಅನುಕೂಲವಾಗಲೆಂದೇ ಎರಡು ಕಿಡ್ನಿಗಳನ್ನು ನೀಡಿದ್ದಾನೆ! ಚೀನಾದ ಬೀಜಿಂಗ್‌ನ ಜಿನ್‌ಹುವಾ ನಗರದ ದೊನ್‌ಗ್ಯಾಂಗ್ ಪೀಪಲ್ಸ್ ಆಸ್ಪತ್ರೆಯಲ್ಲಿ ದಿನಾಂಕ ೨೮.೦೭.೨೦೧೫ರಂದು ಮಂಗಳವಾರ ದಿನದಂದು ಸತತವಾಗಿ ಎರಡು ತಾಸುಗಳವರೆಗೆ ನಡೆದ ತುರ್ತು ಶಸ್ತ್ರಚಿಕಿತ್ಸೆಯಲ್ಲಿ ಹೇ...