ದೇವ ಕರುಣಿಸು ನನಗೊಂದು ಕುಡಿಯ| ಜನ್ಮನೀಡಿ ಈ ಜನ್ಮವ ಪಾವನವಾಗಿಸುವೆನು| ಅಮ್ಮನೆಂದೆನಿಸಿಕೊಂಡೊಮ್ಮೆ ಆ ಮಮತೆಯನು ಸವಿಯುವೆನು|| ಆ ಹಸುಗೂಸು ಮಡಿಲಲಿ ಮಲಗಿ ಪುಟ್ಟ ಕಾಲಲಿಂದ ಒದೆಯುವುದ ನಾ ಕಲ್ಪಿಸಿ, ಅದರ ಬರುವಿಕೆಗಾಗಿ ಕಾದಿರುವೆ ಕಾತರಿಸಿ...
ಮುಂಜಾನೆ ಸಮಯ. ಆ ಪುಟ್ಟ ಹುಡುಗ ದೊಡ್ಡ ಗಿಡವನ್ನು ಹತ್ತಿ ಮರದ ಶಾಕೆ ಶಾಕೆಯಲ್ಲಿ ಏನೋ ಹುಡುಕುತಿದ್ದ. ಆಡುವ ವಯಸ್ಸಿನ ಈ ಹುಡುಗ ಬೆಳ್ಳಂಬೆಳಿಗ್ಗೆ ಸಿಲಿಕಿಹಾಕಿಕೊಂಡ ಗಾಳಿಪಟ ಹುಡುಕುತ್ತಿರಬಹುದೆಂದು "ಯಾಕೆ, ಮಗು, ಮರ ಹತ್ತಿದ್ದೀಯಾ?"...
‘ದಲಿತ’ ಪದ ಕನ್ನಡದ ಸಂದರ್ಭದಲ್ಲಿ ಈಚಿನದು. ಆದರೆ ಇದರೊಳಗಿನ ಪರಿಕಲ್ಪನೆ ಮಾತ್ರ ಭಾರತೀಯ ಜಗತ್ತಿನಲ್ಲಿ ಐದು ಸಾವಿರ ವರ್ಷಗಳ ಆಚೆಗೆ ತನ್ನ ಮೂಲವನ್ನು ಇರಿಸಿಕೊಂಡಿದೆ. ಅಂದಿನಿಂದ ಇಂದಿನವರೆಗೂ ಇದು ಅವ್ಯಾಹತವಾಗಿ ನಮ್ಮ ಸಂಸ್ಕೃತಿಯಲ್ಲಿ ಗಾಢವಾಗಿ...