Day: January 23, 2022

ನಾಲ್ಕು ಘಟನೆಗಳು

-೧- ಸೀತಾ, ‘ಬೇಗನೆ ಕಾಗದ ಬರಿ; ಕಾಯುತ್ತಿರುತ್ತೇನೆ, ಮರೆಯಬೇಡ’ ಎಂದು ಬರೆದಿರುವೆ. ಕಾಗದ ಬರೆಯದಿದ್ದುದಕ್ಕೆ ಕ್ಷಮಿಸು. ನೀನು ಯೋಚಿಸಿರುವಂತೆ ಬರೆಯದಿರುವುದಕ್ಕೆ ಕಾರಣ ನಿನ್ನನ್ನು ಮರೆತದ್ದೂ ಅಲ್ಲ-ಹೊಸ ಸ್ನೇಹಿತರೂ […]