ಕವಿತೆ ಬಿಡಬೇಡ ಬಾಲಿ ಬಿಡಬೇಡ ಹನ್ನೆರಡುಮಠ ಜಿ ಹೆಚ್January 27, 2022December 29, 2021 ಬಿಡಬೇಡ ಬಾಲಿ ಬಿಡಬೇಡ ಹಿಡಿಬೇಡ ಸಾಲಿ ಹಿಡಿಬೇಡ ||ಪಲ್ಲ|| ಮಾಸ್ತರಾ ಮಸ್ತಿಲ್ಲಾ ಸಾಲೀಯು ಸಿಸ್ತಿಲ್ಲಾ ನನಕೂಟ ಸುಸ್ತಿಲ್ಲ ಬಾಬಾರ ಪುಸ್ತಾಕ ಪ್ಯಾಟ್ಯಾಗ ಮಾರಾಕ ಬಂದಿಲ್ಲ ಕೊಳ್ಳಾಕ ರೊಕ್ಕಿಲ್ಲ ನೀ ಬಾರ ||೧|| ಕಲಸೋರು ಕೌಹಕ್ಕಿ... Read More
ನಗೆ ಹನಿ ಯಾಕೆ? ತೈರೊಳ್ಳಿ ಮಂಜುನಾಥ ಉಡುಪJanuary 27, 2022February 27, 2022 ಗುಂಡ: ಶಾಲಾ ವಠಾರದಲ್ಲಿ ‘ನಿಧಾನವಾಗಿ ಚಲಿಸಿ’ ಎನ್ನುವ ಫಲಕ ಹಾಕಿರುತ್ತಾರೆ. ಕಾಲೇಜಿನ ಬಳಿ ಯಾಕಿರುವುದಿಲ್ಲ.. ತಿಮ್ಮ: ಯಾಕೆಂದ್ರೆ ಅಲ್ಲಿ ಗಾಡಿ ತನ್ನಷ್ಟಕ್ಕೆ ತಾನೇ ಸ್ಲೋ ಆಗುತ್ತೆ. ***** Read More
ಕವಿತೆ ನೀನೊಲಿದ ಗಳಿಗೆ ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್January 27, 2022January 11, 2022 ಹೊಕ್ಕುಳಲ್ಲಿ ಹೂಗುಟ್ಟಿ ಬಾಯಿಗೆ ಬರದವನೆ, ಮಕ್ಕಳ ಕಣ್ಣುಗಳಲ್ಲಿ ಬಾಗಿಲು ತೆರೆದವನೆ. ಬುದ್ಧಿ ಸೋತು ಬಿಕ್ಕುವಾಗ, ಹಮ್ಮು ಹಠಾತ್ತನೆ ಕರಗಿ ಬದುಕು ಕಾದು ಉಕ್ಕುವಾಗ ಜಲನಭಗಳ ತೆಕ್ಕೆಯಲ್ಲಿ ದೂರ ಹೊಳೆವ ಚಿಕ್ಕೆಯಲ್ಲಿ ನಕ್ಕು ಸುಳಿಯುವೆ. ಆಗ... Read More
ವಚನ ಅದು ಎಲ್ಲಿಯುದು ಸಾವಯವ ? ಚಂದ್ರಶೇಖರ ಎ ಪಿJanuary 27, 2022June 1, 2021 ಅಂದಂದಿನನ್ನವಲ್ಲಲ್ಲೇ ಸಿಗುವಂತೆ ಅಲ್ಲಲ್ಲೇ ನೂರ್‌ಜಾತಿ ಬೆಳೆವಂತೆ ಆತುರವು ಅವಸರವು ಅಳಿವಂತೆ ಅನ್ಯದೇಶದವಲಂಬನೆಯು ಕಡಿವಂತೆ ಆನಂದವಿರಲದುವೆ ಸಾವಯವ - ವಿಜ್ಞಾನೇಶ್ವರಾ ***** Read More