Month: February 2022

ತಂಬಾಕಿನ ‘ನಿಕೋಟಿನ್’ನಿಂದ ಸಸ್ಯಗಳ ರೋಗ ನಿವಾರಕ ಔಷಧಿ

‘ತಂಬಾಕು’ ಭಾರತದ ವಾಣಿಜ್ಯ ಬೆಳೆಯಾಗಿದ್ದು, “ನಿಕೋಟಿಯಾನ್ ಟಿಬ್ಯಾತಮ್” ಎಂಬ ಸಸ್ಯವರ್ಗಕ್ಕೆ ಸೇರಿದೆ. ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ, ಗುಜರಾತ್ ಮುಂತಾದ ರಾಜ್ಯಗಳಲ್ಲಿ ಇದನ್ನು ಹೆಚ್ಚಾಗಿ ಬೆಳೆಯುತ್ತಾರೆ. […]

ಪ್ರಶ್ನೆ

ಆಗಿದ್ದಳು ಕನ್ನಡಮ್ಮ ನಮ್ಮ ತಂದೆ, ತಾತ, ಮುತ್ತಾತರಿಗೆ ತಾಯಿ. ಆದಳು ನಮಗೆ, ನಮ್ಮ ಮಕ್ಕಳಿಗೆ ಮಲತಾಯಿ. ನಮ್ಮ ಮೊಮ್ಮಕ್ಕಳು, ಮರಿಮಕ್ಕಳಿಗೆ ಯಾರಾಗುವಳು ? ತಾಯಿ. *****

ಪ್ರಾಮಾಣಿಕ

ತುಂಬಿದ ಬಸ್ಸು. ಮಾಸ್ತರರು ಬಹಳ ಪ್ರಯಾಸಪಟ್ಟು ಹೊರಗಿನಿಂದಲೇ ಕೈಚೀಲವನ್ನು ಎದುರಿನ ಸೀಟಿನಲ್ಲಿ ಮೊದಲೇ ಹಾಕಿದ್ದರಿಂದ ಸೀಟಿಗೆ ಸಮಸ್ಯೆಯಾಗಿರಲಿಲ್ಲ. ಸೆಕೆ ವಿಪರೀತವಾಗಿದ್ದುದರಿಂದ ಮಾಸ್ತರರು ಆಗಾಗ ಬೆವರು ಒರೆಸಿಕೊಳ್ಳುತ್ತಾ ಪರಿಚಿತರು […]