Day: February 12, 2022

ಭ್ರಮಣ – ೧೪

ವೇಗವಾಗಿ ಬಂದ ಜೀಪು ಪೋಲೀಸ್ ಸ್ಟೇಷನ್‌ನೆದುರು ನಿಂತಿತು. ಅವರು ಬರುತ್ತಿದ್ದಂತೆ ಕುರ್ಚಿಯಲ್ಲಿ ಕುಳಿತ ಎಸ್.ಐ. ಶಿಸ್ತಿನಿಂದ ಎದ್ದು ನಿಂತ. ಸುತ್ತೂ ನೋಡುತ್ತಾ ಕೇಳಿದ ತೇಜಾ “ಏನೂ ಕೆಲಸವಿಲ್ಲ! […]