ಪೋಲೀಸ್ ತನ್ನ ಮಗನಿಗೆ ಜೋರು ಮಾಡಿದ - "ಯಾಕೆ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಪಡೆದಿರುವೆ?" ಮಗ ಕೂಡಲೇ ಹೇಳಿದ - "ತಗೋ ನೂರು ರೂಪಾಯಿ ಈ ವಿಚಾರವನ್ನು ಇಲ್ಲಿಗೆ ಬಿಟ್ಟು ಬಿಡು..." *****
ಗೆಳತಿ, ಅಂದು ಅಮವಾಸ್ಯೆ ಕಳೆದು ಹುಣ್ಣಿಮೆ ಬರುತ್ತಿತ್ತು ಹೊಳೆವ ಚಿಕ್ಕಿಗಳ ಮಧ್ಯ ಚಂದ್ರನ ಹಾಲು ಬೆಳದಿಂಗಳು, ಹೊಗಳಿ ವಣ್ಣಿಸುತ್ತಿದ್ದೆ- ಚುಕ್ಕೆ ಚಂದ್ರಮನು, ಭಾವುಕಳಾಗಿದ್ದೆ, ಮೈಮರೆತು ನೋಡುತ್ತಿದ್ದೆ. ಏನು ಹೊಳೆಯಿತೋ ನಿನಗೆ ಚುಚ್ಚಿ ಎಬ್ಬಿಸಿ ನನ್ನ...