Day: April 17, 2022

ಗೊಂದಲ

ಈ ಊರಿಗೆ ನೀವು ಅಪ್ಪಿತಪ್ಪಿ ಬಂದೀರಿ. ಯಾವುದೋ ಗುಂಗನಾಗ ಬರಬರಾನ ದಾರಿಗಡ್ಡ ಚಾಚಿದ ಜಾಲಿ ಕಂಟಿ ನಿಮ್ಮ ಅಂಗಿ ಪರಚಿ ಬರಮಾಡಿಕೊಂಡಿತು. ಗಕ್ಕನ ನಿಂತು ಜಗ್ಗಿದ್ದನ್ನ ಬಿಡಿಸೋ […]