ಕಿರಿ ಕಿರಿ ಮನಸ್ಸಿನ ಒಳಗೆ ಹೊರಗೆ ಪರೀಕ್ಷಾ ಭವನದಲಿ ಕೂತ ವಿದ್ಯಾರ್ಥಿಯ ತಲೆಯಲ್ಲಿ.... ತಲೆಯ ಮೇಲೆ ಫೋನಿನ ಕಿರ್ ಕಿರಿ ಆಫೀಸಿನಲ್ಲಿ ಮೇಲಾಧಿಕಾರಿಗಳ ಅವರಿಗೆ ಕಂಪನಿಯ ಲಾಭ ಹಾನಿಗಳ ಓದು ರೂಮಿನಲಿ ಓದುವ ಹುಡುಗರ...ಹುಡುಗಿಯರ...
ಎತ್ತೆತ್ತ ಹರಿಯುತಿದೆ ಸೆಲೆಯು ಬದುಕು ಬರಿದಾದ ಯಾನ || ಚಿತ್ತ ಕಳೆದು ಭಾಗಿಸಿತು ಕಡಲ ಕಲರವ ಮೌನ || ಬಣ್ಣ ಚಿತ್ತಾರ ವಿಲ್ಲದ ಬಾಳಿನಗಲ ಬವಣೆ ಪಯಣದಲಿ || ಬಡವನಂಗಳದಲಿ ಸಿರಿತನದ ಬೆಳಕು ಬೆಸೆದ...
ಜಾನಪದ ಇಂದು ಮತ್ತೊಮ್ಮೆ ಜೀವಂತವಾಗಿ ಸಮಾಜದಲ್ಲಿ ಬೆಳಗುತ್ತಿದೆ. ಜಾನಪದವು ಜನರ ಸಂಸ್ಕೃತಿಗೆ ಹಿಡಿದ ಕೈಗನ್ನಡಿಯಾಗಿದೆ. ಜನಪದರು ಜನಾಂಗದ ಜೀವನಾಡಿಯಾಗಿ ನೀತಿಯ ಸೂತ್ರವಾಗಿ, ಬಾಳಿನ ದೀಪವಾಗಿ ಬದುಕಿನ ವಿವಿಧ ಸಂಸ್ಕೃತಿಗಳನ್ನು ಬಿತ್ತರಿಸುವ ಹೃದಯಗಳ ಮಾಧ್ಯಮವಾಗಿ ಬಾಳಿದೆ....
ಗೆಳೆಯ ಬಾಳಿನ ಅಂಗಳಕ್ಕೆ ಬಂದೆ ಇದೇ ಶಾಶ್ವತವೆಂದು ನೀನು ತಿಳಿದೆ ಹೊನ್ನು ಮಣ್ಣಿನಾಸೆಯಲಿ ಬೆರೆತೆ ನನ್ನದೆಂಬ ಅಹಂದಲಿ ನಿ ಉಳಿದೆ ನೀನು ಈ ಭವದಿ ಹೋಗುವುದು ಸತ್ಯ ಅದರ ಬಗ್ಗೆ ನಿನಗಿರಲಿ ಚಿಂತನೆ ನಿತ್ಯ...