
ಕೂಲಿಕೆಲಸ ನಮ್ಮದು ದಿನದ ಕೂಲಿಕೆಲಸ ನಮ್ಮದು| ಅಂದಿನದ ಕೂಲಿ ಅಂದೇ ಪಡೆವ ನಾಳಿನ ಕೆಲಸದ ಖಾತ್ರಿಯೇ ಇಲ್ಲ|| ದಿನದ ಕರ್ಮಕೆ ಪ್ರತಿಫಲವ ಅಂದೇ ಕೊಡುವಕಾಲ| ಹಿಂದಿನಂತೆ ಮುಂದಿನ ಜನ್ಮಕೆ ವರ್ಗಾವಣೆಯೆಂಬುದೇ ಇಲ್ಲ| ಪುಣ್ಯವಿದ್ದರೇನೇ ನಾಳೆಯ ಕೆಲಸ ನೀ ಪ...
ಮಾಯೆ ಶಿವದಾಸನ ಒಬ್ಬೊಂಟಿಗಳಾದ ಮೊಮ್ಮಗಳು. ಬಾಲ್ಯದಲ್ಲಿಯೇ ಅವಳಿಗೆ ಮಾತಾ-ಪಿತೃಗಳ ವಿಯೋಗವಾಗಿತ್ತು. ಶಿವದಾಸನಿಗೆ ಮತ್ತೆ ಇಬ್ಬರು ಮಕ್ಕಳಿದ್ದರು. ಅವರ ಮಕ್ಕಳು-ಮರಿಗಳಿಂದ ಅವನ ಮನೆ ಸುಶೋಭಿತವಾಗಿತ್ತು; ಆದರೆ ಶಿವದಾಸ ಆ ಎಲ್ಲ ಹುಡುಗರಿಗಿಂತ ತಂದೆ...
ಬೇಗನೆ ಬಾರಮ್ಮಾ ತಾಯಿ ಸರಸ್ವತಿ ಬೇಗನೆ ಬಾರೇ ಮನಮಂದಿರಕೆ || ಪ || ಚಿತ್ತ ಸರಸಿಯನು ತಿಳಿಗೊಳಿಸಮ್ಮಾ ನಿತ್ಯವು ಅರಳಲಿ ಹೃದಯಕಮಲವಲ್ಲಿ ಭಾವ ಸುಗಂಧವ ಎಲ್ಲಿಡೆ ಬೀರಲಿ ಪಾವನಗೊಳಿಸೇ ಅದರಲಿ ಕುಳಿತು || ೧ || ಎದೆಯ ಬಟ್ಟಲು ಭಕ್ತಿ ತೀರ್ಥದಿ ತುಂಬಿ ...
ಬಾವಿಕೆರೆ ಹೊಳೆಹಳ್ಳ ಕುಂಟೆಕಾಲುವೆ ನೀರ ಕುಡಿಕುಡಿದು ಸಾಕುಸಾಕಾಯಿತೆನಗೆ ಯಾವ ಹೊಂಡದೊಳಿಳಿದು ಎಷ್ಟು ಈಂಟಿದರು ಸಹ ತೀರಲಾರದ ತೃಷೆಯು ಒಳಗೆ ಒಳಗೆ ಒಮ್ಮೆ ಕುಡಿದರೆ ಸಾಕು ತಿರುಗಿ ತೃಷೆ ತಾನೆಂದು ಸುಳಿಯಬಾರದು ಜೀವಶುಕದ ಮುಂದೆ ಒಮ್ಮೆಯಾದರು ಇಂಥ ಅ...
ಹೋಗಲಾರೆ ನಾ ದೇಗುಲಕೆ ಹೃದಯವೆ ದೇಗುಲವಿಲ್ಲಿ ದೇವರು ಒಬ್ಬರೂ ಇಲ್ಲಿಲ್ಲ ದೇವತೆ ಮಾತ್ರವೆ ಇಹಳಿಲ್ಲಿ \\ಪ\\ ಎತ್ತಿರುವೆ ನಾ ಆರತಿಯ ಕಂಗಳಲಿ ಜೋತಿಯ ಉರಿಸಿ ಪಠಿಸುತ್ತಿರುವೆ ಮಂತ್ರವನು ಪ್ರಣಯದಾಟದಿ ತುಟಿ ಮಿಡಿಸಿ ಪ್ರಸನ್ನವಾಗಿದೆ ಮುಖಾರವಿಂದ ಇದಕ...














