
ಏ ಬಕಾಸುರ ಕಾಲ! ಸಿಂಹದುಗುರುಗಳನ್ನು ಮೊಂಡಾಗಿಸುವೆ, ಭೂಮಿ ತನ್ನ ಸಂತತಿಯನ್ನೆ ನುಂಗುತಿದೆ ನಿನ್ನಿಂದ, ವ್ಯಾಘ್ರದ ಬಾಚಿ ಹಲ್ಲನ್ನು ಕಿತ್ತೆಸೆವೆ ನೀನು, ಪ್ರಾಚೀನ ಫೀನಿಕ್ಸನ್ನೆ ರಕ್ತದಲಿ ಕುದಿಸುವೆ, ಹರ್ಷದುಃಖಗಳನ್ನು ಓಡುತ್ತಲೇ ಎಲ್ಲ ಋತುಗಳಿಗೆ...
ಕೆಲದಿನಗಳ ಕಾಲ ಮಂಜುಳಾ ಮೌನ ಮುಂದುವರೆಯಿತು. ಶಿವಕುಮಾರ್ ಹೆಚ್ಚು ಮಾತನಾಡುವ ಆಸಕ್ತಿ ತೋರಿಸಿದರೂ ಆಕೆ ಅಷ್ಟು ಉತ್ಸಾಹ ತೋರಲಿಲ್ಲ. ಅವಳಲ್ಲಿ ಒಂದು ಬಗೆಯ ಖಿನ್ನತೆ ಆವರಿಸಿತ್ತು. ರಾಜಕುಮಾರಿಯ ಹುಚ್ಚು ಮುಖದ ಹಿಂದಿನ ಮುಖಗಳ ಪರಿಚಯವಾದ ಮೇಲೆ ಮಾತ...
ಗೆಳೆಯ ಜಾಣಗೆರೆ ವೆಂಕಟರಾಮಯ್ಯನವರು ಇತ್ತೀಚೆಗೆ ಬರವಣಿಗೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದಾರೆ. ಕೆಲವು ಉತ್ತಮ ಕತೆ, ಕಾದಂಬರಿಗಳನ್ನು ಕೊಟ್ಟಿರುವ ಜಾಣಗೆರೆಯವರು ಕನ್ನಡ ಚಳವಳಿಯಲ್ಲಿ ತೀವ್ರವಾಗಿ ತೊಡಗಿಸಿಕೊಂಡಿದ್ದ ಲೇಖಕರು. ಸಾಮಾಜಿಕ ಕಾಳ...
ನನ್ನೆಡೆಗೊಮ್ಮೆ ನೋಡು ತುಸು. ನಿನ್ನಷ್ಟೇ ನನಗೂ ಉಂಟು ಮುನಿಸು. *****...
















