“ಅವಳ್ಯಾರು ವಾಗ್ದೇವಿಯೇ? ಆಹಾ! ಸಾಕ್ಷಾತ್‌ ಅಜನರಾಣಿಯೇ ಸರಿ.” “ಪರಾಕೆ! ಅಜನರಾಣಿಗಾದರೂ ನಾಸಿಕನಾಸ್ತಿ. ವಾಗ್ದೇವಿಗೆ ಆ ಅಂಗವು ಸಂಪೂರ್ಣತೆಯುಳ್ಳದ್ದಾಗಿದೆ ಆದಕಾರಣ ಬೊಮ್ಮನ ಪತ್ನಿಗಿಂತ ವಾಗ್ದೇವಿಯೇ ಹೆಚ್ಚು ರೂಪವತಿಯೆಂದು ನನ್ನ ...

ಗಂಡು: ನೀ ಸ್ವರವಾದೆ | ಸ್ವರವಾದೆ ಪದವಾದೆ ಪದವಾಗಿರೆ ಬದುಕು | ಮಾತು ಸಂಗೀತ ಪಲುಕು /ಪ// ಹೆಣ್ಣು: ಕಡಲು ಉಕ್ಕಿ ಸಿಡಿಲು ಸೊಕ್ಕಿ ಬಂದರೆ ಏನು? ಬಿರಿಯಲಿ ಭೂಮಿ ಬೀಳಲಿ ಗಗನ ಹೆದರಿಕೆ ಏನು? ನಿನ್ನ ತೋಳಲಿ ನಾನಿರೆ ನಿನ್ನ ಎದೆಗೆ ಮುಖವಿರೆ ಸ್ವರ್ಗ...

ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು ಮೆಟ್ಟಲುಗಳಮೇಲಿಂದ, ಗಡೆ-ಗಡ...

ನನ್ನ ಎದೆಹಲಗೆಯಲಿ ನಿನ್ನ ಶ್ರೀಮೂರ್ತಿಯನು ಚಿತ್ರಿಸಿದೆ ಈ ಕಣ್ಣು ಚಿತ್ರಕಾರನ ಹಾಗೆ ; ನನ್ನ ಮೈಕಟ್ಟು ಬಳಸಿದೆ ನಿನ್ನ ಚಿತ್ರವನು, ಸಾಕ್ಷಿಯಾಗಿದೆ ಚಿತ್ರ ಬಹು ಮಹೋನ್ನತ ಕಲೆಗೆ, ನಿನ್ನ ನಿಜವ್ಯಕ್ತಿತ್ವ ರೂಪ ಪಡೆದಿರುವ ಬಗೆ ತಿಳಿಯುವುದು ಚಿತ್ರಕ...

ಜಲದೊಳರಳಿತು ಪ್ರೇಮಕಮಲ ಸೌಭದೇಶದ ಗಡಿಯವರೆಗೆ ಅವಳನ್ನು ಕರೆತಂದ ಹಸ್ತಿನಾವತಿಯ ರಥ ಅಲ್ಲಿ ನಿಂತಿತು. ಹಸ್ತಿನಾವತಿಯಿಂದ ಸೌಭಕ್ಕೆ ಎರಡು ದಿನಗಳ ಪಯಣ. ಎರಡು ರಾತ್ರೆಗಳನ್ನು ಛತ್ರಗಳಲ್ಲಿ ಕಳೆದು, ಅವುಗಳ ಸನಿಹದಲ್ಲೇ ಇದ್ದ ಅಶ್ವಶಾಲೆಗಳಲ್ಲಿ ಕುದುರೆ...

1...10111213

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....