
ಇಂದು ಕಛೇರಿಗೆ ಹಾಜರಾಗುವ ಮೊದಲ ದಿನ, ಈವತ್ತಿನಿಂದ ಸರ್ಕಾರಿ ನೌಕರನಾಗುವ ಸೌಭಾಗ್ಯ. ಇನ್ನು ೫೮ ವರ್ಷಗಳವರೆಗೆ ನಿಶ್ಚಿಂತೆ. ಅಂದರೆ ಚಿಂತೆಗಳೇ ಇಲ್ಲವೆಂದಲ್ಲ. ವಯಸ್ಸಾದ ಅಮ್ಮ – ಅಪ್ಪ, ಬೆಳೆದು ನಿಂತ ತಂಗಿಯರು ಬೇರೆ. ಅಮ್ಮ ನಿತ್ಯರೋಗಿ, ಆ...
ವಿಧಿಯ ದುರ್ಲಕ್ಷ್ಯಕ್ಕೆ ಜನದ ನಿರ್ಲಕ್ಷ್ಯಕ್ಕೆ ತುತ್ತಾಗಿ ಕುಳಿತು ನಾನೊಬ್ಬನೇ ದುಃಖಿಸುವೆ ನನ್ನೀ ಅನಾಥತೆಗೆ. ಕಿವಿಸತ್ತ ಸ್ವರ್ಗಕ್ಕೆ ಮೊರೆಯಿಡುವೆ ಒಂದೆ ಸಮ. ಬರಿವ್ಯರ್ಥ ಚೀರಿಡುವೆ ನನ್ನ ಬಾಳನು ನಾನೆ ಶಪಿಸಿ, ಭರವಸೆ ಸುರಿವ ಯಾರ ಬಾಳನೊ ಬಯಸಿ...
ನಿಶೆಯ ಸಮರದಿ ಉರುಳಿದನು ಧರೆಗೆ ದುರ್ಯೋಧನ, ದುಶ್ಶಾಸನರು ಬಿಡದಿಯಿಂದ ಹೊರಟು ಹೋಗಿ ಎಷ್ಟೋ ಹೊತ್ತಾಗಿತ್ತು. ಕಾಡುತ್ತಿರುವ ಅಂಬೆಯ ನೆನಪಿನಿಂದಾಗಿ ಎಷ್ಟು ಯತ್ನಿಸಿದರೂ ಭೀಷ್ಮರಿಗೆ ನಿದ್ದೆ ಬರಲಿಲ್ಲ. ಸಣ್ಣ ಚಲನೆಯೂ ಎದೆಯಲ್ಲಿ ಅಪಾರ ನೋವನ್ನುಂಟು ...
ಜೀವ ಇರುವವರೆಗೂ ಸದಾ ಮಾಸದೆ ನೆನಪಲೇ ಇರುವ ಕಾಣಿಕೆ ಒಂದಿತ್ತು ನಾವು ಭೇಟಿಯಾದ ಹೊತ್ತು ಯಾರೂ ಕದಿಯದ ಎಲ್ಲೂ ಕಳೆಯದ ಮತ್ತಾರಿಗೂ ಕಾಣದ ಕಾಣಿಕೆ ಅದು ನನಗೇ ಗೊತ್ತು ಅದು ಮನದಲ್ಲೇ ಇತ್ತು ನಿನಗೆ ಕೊಡಲೆಂದೆ ಇತ್ತು ಕಣ್ಣಲ್ಲಿ ಏನೋ ಕಾತರ ಮನದಲ್ಲಿ ಏನ...
ಹುಟ್ಟಿದೂರಿನ ಬಗೆಗೆ ಇರುವ ಭಾವನಾತ್ಮಕ ನೆಲೆ ಹೇಗಿರುತ್ತದೆಯೆಂಬುದನ್ನು ಅನುಭವಿಸಿಯೇ ತಿಳಿಯಬೇಕು. ವ್ಯಾವಹಾರಿಕತೆಯನ್ನು ಮನೋಧರ್ಮವನ್ನಾಗಿ ಮಾಡಿಕೊಂಡವರಿಗೆ ಮಾತ್ರ ವಿಶೇಷ ಸೆಳೆತಗಳು ಸಾಧ್ಯವಿಲ್ಲ. ಇಂಥವರು ಎಲ್ಲಿದ್ದರೇ ಅಲ್ಲೇ ಹುಟ್ಟಿದಂತೆ ಭಾವ...
ಅವಳ ನೆನಪಿನ ಮಾಳಿಗೆ ಮೇಲೆ ತಿರುಗುವ ಗಳಿಗೆ ತಣಿಯುವುದು ಒಡಲಾಳದ ಬೇಗೆ *****...

















