ಏನ ಕೊಡಲಿ

ಏನ ಕೊಡಲಿ ನಿನಗೇ ನಾ ತಂದೆ ಏನನರ್ಪಿಸಿದರೆ ನಿನಗೇ ಪ್ರೀತಿಯೊ || ಪ || ಪೀಠವನರ್ಪಿಸಲೆ ಭೂಮಿಯೆ ಪೀಠ ಗುಡಿಯನು ಕಟ್ಟಿಸಲೆ ಗಗನವೆ ದೇಗುಲ ಜಲದಲಿ ತೊಳೆಯಲೆ ಸಾಗರ ನಿನ್ನದಯ್ಯ ಹೂಗಳ ಮುಡಿಸಲೆ ವನವೆಲ್ಲ...

ಅಮ್ಮ ನಿಮ್ಮ ಮನೆಗಳಲ್ಲಿ

ಅಮ್ಮ ನಿಮ್ಮ ಮನೆಗಳಲ್ಲಿ ನಮ್ಮ ಪುಟ್ಟಿಯ ಕಂಡಿರೇ ಪುಟ್ಟ ಪುಟ್ಟ ಹೆಜ್ಜೆಯಿಟ್ಟು ದಿಟ್ಟಳಾಗಿ ಬರುವಳು ಅಷ್ಟು ಮಾತುಗಳ ಆಡುವಳು ಇಷ್ಟು ಪ್ರಶ್ನೆಗಳ ಕೇಳುವಳು ಮಸಿ ಬೊಟ್ಟವಳ ಗಲ್ಲದಲ್ಲಿ ಹುಸಿ ನಗೆ ಅವಳ ತುಟಿಗಳಲಿ ನಸೆಯಿತ್ತರೆ...
ವಾಗೇವಿ –  ೨

ವಾಗೇವಿ – ೨

“ಓಹೋ! ಇಂದು ಆಷಾಢ ಏಕಾದಶಿ, ತಪ್ತಮುದ್ರಾಧಾರಣೆಯಾಗ ಬೇಕು. ಇದಕ್ಕಾಗಿಯೇ ವಾಗ್ದೇವಿಯು ನದೀ ತೀರದಲ್ಲಿ ಸ್ನಾನ ಮಾಡುತ್ತಿರು ವಳು. ಬಹು ಜನರು ಆ ನದೀ ತೀರದಲ್ಲಿ ಕೂಡಿರುವದು ಇದೇ ಉದ್ದಿಶ್ಯ ವಾಗಿರಬೇಕು." ಎಂದು ಚಂಚಲನೇತ್ರರು ಹೇಳಿದರು....

ಯಾವ ಹೆಣ್ಣು ಬರುವಳೊ ಇಲ್ಲವೊ

ಹೇಳಿ ಕೇಳಿ ನಾನು ಹೇಗೊ ತುಂಬಾ ಒಳ್ಳೆವ್ನು ಯಾಕೊ ಏನೊ ನಿನ್ನನ್ನೋಡಿ ತುಂಬಾ ಕೆಟ್ಟಿಹೆನು ಇದು ಯಾಕೆ ಹೀಗೆ; ನಾ- ನಿರಲಿ ಇನ್ನು ಹೇಗೆ? //ಪ// ಹಗಲೂ ಕಾಣುವೆ ಇರುಳೂ ಕಾಡುವೆ ಕನಸಲ್ಲೂ ಸಹ...
ದೇವತೆಗಳು ನಕ್ಕಾಗ

ದೇವತೆಗಳು ನಕ್ಕಾಗ

ಬೆಂಗಳೂರಿನ ಪಶ್ಚಿಮಕ್ಕೆ - ಒಂದೆಡೆ ಬಯಲು, ಅಲ್ಲಲ್ಲಿ ಒಂದೊಂದು ಮರ. ಉಬ್ಬಿದ ಬಯಲುಗಳು ಅಲ್ಲಿ ಇಲ್ಲಿ ಇಳಿದು ಓರೆಯಾಗಿ ಕೂಡುವೆಡೆಗಳಲ್ಲಿ ಹಸುರು ಮೆರೆದಿದೆ. ತೆಂಗಿನ ಮರಗಳು, ಇತರಮರಗಳು, ಅವುಗಳ ನಡುವೆ ಸಣ್ಣ ಪುಟ್ಟ ಹಳ್ಳಿಗಳು,...

ಬಿಗಿಯಾದ ಬಳೆ

ಏರಿದ ಬಳೆ ಕೈಗೇರಿದ ಬಳೆ ಇಷ್ಟು ಬೇಗ ಬಿಗಿಯಾಯಿತೆ ಕಳಚಲೇಬೇಕೆ ಹೌದು ಒಂದು ಅಂಗಿ ಕಳಚಿ ಇನ್ನೊಂದು, ದೇಹ ಕಳಚುವ ಆತ್ಮ, ಹಂಸದ ಅನಂತ ಯಾತ್ರೆ, ಸಾಕೆ? ಕಳೆದದ್ದೇ ತಿಳಿಯಲಿಲ್ಲ ಐದು ದಶಕ ಎಂಥ...

ದೆಸೆ ತಿರುಗಿ ಮೇಲೆದ್ದ ಜನ ತಮಗೆ ಗಿಟ್ಚಿರುವ

ದೆಸೆ ತಿರುಗಿ ಮೇಲೆದ್ದ ಜನ ತಮಗೆ ಗಿಟ್ಚಿರುವ ಬಿರುದು ಬಾವಲಿಯನ್ನು ಕೊಚ್ಚಿಕೊಳ್ಳಲಿ ಬೀಗಿ, ನನಗಿಲ್ಲ ಅಂಥ ಅದೃಷ್ಟ, ನನ್ನೆಲ್ಲ ಸುಖ ಬಲು ಹಿರಿಯದೆಂದು ನಾ ಗೌರವಿಸಿದುದರಲ್ಲಿ. ರಾಜಕೃಪೆ ದಕ್ಕಿ ವೀರರ ಕೀರ್ತಿ ಹಬ್ಬುವುದು ರವಿಕಿರಣ...